ಕರ್ನಾಟಕ ರಾಜ್ಯದಲ್ಲಿ ಸುಮಾರು 40-50 ಲಕ್ಷ ಮರಾಠಿಗರಿದ್ದಾರೆ, ಹಲವು ವರ್ಷಗಳಿಂದ ಇಲ್ಲಿಯ ಮರಾಠಿಗರು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಮರಾಠಿಗರ ಒಗ್ಗಟ್ಟಿನ ಲಾಭ ರಾಜಕೀಯ ಪಕ್ಷಗಳು ಬಳಸಿಕೊಳ್ಳುತ್ತಿವೆ. ಹೊರತು ಮರಾಠಿಗರ ಮೀಸಲಾತಿ ಸೇರಿ...
ಮರಾಠರು ಹಿಂದೂಗಳೇ ವಿನಃ ಹಿಂದುತ್ವವಾದಿಗಳಲ್ಲ. ಆದರೆ, ಇಂದು ಸಮಾಜದಲ್ಲಿ ವ್ಯವಸ್ಥಿತವಾಗಿ ಮರಾಠರು ಮುಸ್ಲಿಂ ವಿರೋಧಿಗಳು ಎಂದು ಬಿಂಬಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಧಾರವಾಡದ ಮರಾಠಾ ವಿದ್ಯಾ ಪ್ರಸಾರಕ ಮಂಡಳದಲ್ಲಿ...