ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಗಳಿಗೆ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಗೆ ಮಣಿದಿರುವ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ, ಮೀಸಲಾತಿಗೆ ಒಪ್ಪಿಗೆ ಸೂಚಿಸಿದೆ. ಆ ಮೂಲಕ ನಾಲ್ಕು ದಶಕಗಳ ಹೋರಾಟ...
ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ ಮೀಸಲಾತಿ ವಿಚಾರವಾಗಿ ಮರಾಠಾ ಸಮುದಾಯದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮರ್ಲಾಕ್ ಗ್ರಾಮದ ನಿವಾಸಿ ದಾಜಿಬಾ ರಾಮದಾಸ್ ಕದಮ್ (23) ಯಾವುದೋ ಕೆಲಸಕ್ಕಾಗಿ ನಾಂದೇಡ್‌ಗೆ ಬಂದಿದ್ದರು....
ತೀವ್ರಗೊಳ್ಳುತ್ತಿರುವ ಮರಾಠ ಮೀಸಲಾತಿ ಆಂದೋಲನದ ಕುರಿತು ಚರ್ಚಿಸಲು ಕರೆದಿದ್ದ ಮಹಾರಾಷ್ಟ್ರ ಸರ್ಕಾರದ ಸರ್ವಪಕ್ಷ ಸಭೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಾಜ್ಯ ಸರ್ಕಾರ ಮೀಸಲಾತಿಯ ಪರವಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ...