ಕೆಪಿಎಸ್‌ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿನ ಕನ್ನಡ ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗಿದ್ದು, ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಅಭ್ಯರ್ಥಿಗಳ ನ್ಯಾಯ ದೊರಕಿಸಲು ಮತ್ತೊಮ್ಮೆ ಪರೀಕ್ಷೆ ನಡೆಸಬೇಕು. ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿ...
ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್‌ವೊಂದು ವೈರಲ್ ಆಗುತ್ತಿತ್ತು. ರಕ್ಷಿತ್ ಶೆಟ್ಟಿ ಅಭಿನಯದ ಸಿನಿಮಾವೊಂದರ ದೃಶ್ಯವನ್ನು ಆ ಪೋಸ್ಟರ್‌ನಲ್ಲಿ ಬಳಸಿಕೊಳ್ಳಲಾಗಿತ್ತು. ವಿಷಯ ಇಷ್ಟೇ: ಬೆಂಗಳೂರಿನ ರಸ್ತೆಯೊಂದರಲ್ಲಿ ಹಾಕಲಾದ ಮಾರ್ಗಸೂಚಿ ಬೋರ್ಡ್‌ಗೆ ಸಂಬಂಧಿಸಿದ ಟ್ರೋಲ್ ಅದಾಗಿತ್ತು....
ಆಗಸ್ಟ್ 27ರಂದು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಗೆಜೆಟೆಡ್ ಪ್ರೋಬೇಷನರಿ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯವಾಗಿದೆ. ಹೀಗಾಗಿ, ಸರ್ಕಾರ ಕೂಡಲೇ ಎಚ್ಚೆತ್ತು ಕನ್ನಡಿಗರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಹಾಗೂ...