ಶೃಂಗೇರಿ | ಅಂಚೆ ಮತಪತ್ರಗಳ ತಿದ್ದುಪಡಿ ಆರೋಪ ಮಾಡಿದ ಟಿ ಡಿ ರಾಜೇಗೌಡ

ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಅಂಚೆ ಮತಪತ್ರಗಳನ್ನು ತಿರುಚಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಆರೋಪಿಸಿದ್ದಾರೆ. ಅಂಚೆ ಮತಪತ್ರಗಳ ಮರು ಎಣಿಕೆ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...

ಚಿಕ್ಕಮಗಳೂರು | ಮೇ 2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರ ಮತಗಳ ಮರುಎಣಿಕೆ!

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಮೇ 2ರಂದು ಅಂಚೆ ಮತಗಳ ಮರು ಎಣಿಕೆ ನಡೆಯಲಿದೆ. ಐಡಿಎಸ್‌ಜಿ ಕಾಲೇಜಿನಲ್ಲಿ ಎಣಿಕೆ ಪ್ರಕ್ರಿಯೆ...

ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ಯಶಸ್ವಿ: ಫಲಿತಾಂಶ ಯಥಾಸ್ಥಿತಿಯೇ, ಬದಲಾವಣೆಯೇ?

ಸರ್ವೋಚ್ಚ ನ್ಯಾಯಾಲಯ(ಸುಪ್ರೀಂ ಕೋರ್ಟ್)ದ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಮರುಮತ ಎಣಿಕೆ ಕಾರ್ಯ ಮಂಗಳವಾರ ಭಾರೀ ಬಿಗಿ ಬಂದೋಬಸ್ತಿನಲ್ಲಿ ನಡೆದಿದ್ದು, ರಾಜಕೀಯ ವಲಯದ ಚಿತ್ತ ಕೋಲಾರದತ್ತ ನೆಟ್ಟಿತ್ತು. ನ್ಯಾಯಾಲಯದ ಆದೇಶದಂತೆ...

ಮಾಲೂರು | ಮರುಮತ ಎಣಿಕೆಗಾಗಿ ಹೈಕೋರ್ಟ್‌ ಮೊರೆ ಹೋದ ಬಿಜೆಪಿ ಅಭ್ಯರ್ಥಿ

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ ವಿರುದ್ಧ 248 ಮತಗಳ ಅಂತರದಿಂದ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಮರು ಮತ ಎಣಿಕೆಗೆ ಒತ್ತಾಯಿಸಿದ್ದಾರೆ. ಇದಕ್ಕೆ ಅವಕಾಶ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮರುಮತ ಎಣಿಕೆ