ಕಸ್ತೂರಿರಂಗನ್ ವರದಿ ವಿರುದ್ಧ ಬಾಳೆಹೊನ್ನೂರಿನಲ್ಲಿ ಇಂದು ಬೃಹತ್ ಸಮಾವೇಶಕ್ಕೆ ಭಾಗವಹಿಸಿದ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ. ಡಿ ರಾಜೇಗೌಡ ಅವರು ಮಾಧ್ಯಮದೊಂದಿಗೆ ಮಾತನಾಡಿ, "ಮಲೆನಾಡಿನ ರೈತರ ಬದುಕು, ಜಮೀನು ಮತ್ತು ಭವಿಷ್ಯವನ್ನು ಪ್ರಶ್ನಾರ್ಥಕವಾಗಿಸುವ...
ರಾಜ್ಯದ ಮಲೆನಾಡು ಸೀಮೆಯಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಧಾರಾಕಾರ ಮಳೆಯಾಗಲಿದ್ದು, 15 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.
ಕೊಡಗು,...
ಕಿತ್ತೂರು ಕರ್ನಾಟಕದ ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಕೃಷ್ಣ, ಘಟಪ್ರಭಾ, ಅಘನಾಶಿನಿ ನದಿಗಳು ಉಕ್ಕಿ ಹರಿದಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಯಲ್ಲಾಪುರ...
ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ್ಲಿ 24 ಗಂಟೆಯೊಳಗೆ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ (30-40 ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆ...
ಮಳೆಗಾಲದಲ್ಲಿ ಹಾವುಗಳ ಸಂಚಾರ ಹೆಚ್ಚಾಗುವುದು ಸಾಮಾನ್ಯ ವಿದ್ಯಮಾನವಾಗಿದ್ದರೂ, ಸೂಕ್ತ ಎಚ್ಚರಿಕೆ ಮತ್ತು ಜಾಗೃತಿಯಿಂದ ಹಾವು ಕಡಿತ ಪ್ರಕರಣಗಳನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ಹಾಗಾಗಿ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶಗಳು ಮತ್ತು ಕೃಷಿ...