ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು, ಒಂದೆಡೆ ಮಳೆ ಕೊರತೆಯಿಂದ ಕಂಗಲಾಗಿದ್ದ ಜನರು ಈಗ ತುಸು ನಿರಾಳರಾಗಿದ್ದರೆ, ಮತ್ತೊಂದು ಕಡೆ ಮಳೆ ಅವಾಂತರದಿಂದ ಅಸ್ತವ್ಯಸ್ತವಾಗಿರುವುದನ್ನು ಕಾಣಬಹುದು.
ತಡರಾತ್ರಿ ಸುರಿದ...
ಏಕಾಏಕಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಅರಣ್ಯ ವೀಕ್ಷಕ ಮೃತಪಟ್ಟಿರುವ ಘಟನೆ ಚಾಮರಾಜನಗೆ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಪೊನ್ನಾಚಿ ಅರಣ್ಯ ವಲಯದ ಹುಣಸೆಬಯಲು ಅರಣ್ಯ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಹನೂರು ತಾಲೂಕಿನ...
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–SIR) ಪ್ರಕ್ರಿಯೆಯು ಕೇವಲ ಆಡಳಿತಾತ್ಮಕ ವ್ಯಾಯಾಮವಲ್ಲ. ಇದು ಭಾರತದ ಸಂವಿಧಾನದ ಅನುಚ್ಛೇದ 324ರ ಅಡಿಯಲ್ಲಿ ಕಾರ್ಯನಿರ್ವಹಿಸುವ ಚುನಾವಣಾ ಆಯೋಗದ ಮಹತ್ವದ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬ...
ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೆ ತೆರಳುತ್ತಿದ್ದ ವೇಳೆ ಚಿರತೆ ದಾಳಿಗೆ ಒಳಗಾಗಿ 10 ವರ್ಷದ ಬಾಲಕ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಬೆಂಗಳೂರು ಮೂಲದ ಹರ್ಷಿತ್...
ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕು ಮಲೆ ಮಹದೇಶ್ವರ ಬೆಟಕ್ಕೆ ಪಾದಯಾತ್ರೆ ಮೂಲಕ ತೆರಳುತಿದ್ದ ಯುವಕ ಪ್ರವೀಣ್ ಮೇಲೆ ಚಿರತೆ ದಾಳಿ ನಡೆಸಿದ ಪ್ರಕರಣ ಖಂಡಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ...