ಉಡುಪಿ ನಗರದ ಮಲ್ಪೆ ಬಂದರಿನಲ್ಲಿ ಮಲ್ಪೆ ಮೀನುಗಾರರ ಸಂಘ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಸಾರ್ವಜನಿಕರಿಗೆ ಅಪರಾಧ ಮಾಡಿಸಲು ಪ್ರೇರಣೆ ಮಾಡಿದ, ದ್ವೇಷ ಭಾವನೆಯಿಂದ ಭಾಷಣ ಮಾಡಿ ಅಲ್ಲಿದ್ದವರನ್ನು ಪ್ರಚೋದಿಸುತ್ತ ಉದ್ರೇಕ ಭಾಷಣ ಮಾಡಿದ...
ಉಡುಪಿ ಜಿಲ್ಲೆಯ ಮಲ್ಪೆ ಬಂದರಿಗೆ ಏಷ್ಯಾದಲ್ಲೇ ಅತಿದೊಡ್ಡ ಸರ್ವಋತು ಮೀನುಗಾರಿಕೆ ಬಂದರು ಎಂಬ ಹೆಗ್ಗಳಿಕೆಯಿದೆ. ಇಲ್ಲಿ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತದೆ. ಇಲ್ಲಿನ ಮೀನುಗಾರಿಕೆ ಚಟುವಟಿಕೆಗಳನ್ನೇ ನಂಬಿ ಸಾವಿರಾರು ಕುಟುಂಬಗಳಿವೆ. ಕೇವಲ...