ಕರಾವಳಿಯ ಬಹುತೇಕ ವಿದ್ಯಮಾನಗಳಲ್ಲಿ ಅಲ್ಪಸಂಖ್ಯಾತ ಮುಸ್ಲಿಮರನ್ನು 'ಹೊರಗಿನವರು' 'ಅಪರಾಧಿ'ಗಳು ಎಂದು ನಿರ್ಣಯಿಸಿ ಕೃತ್ಯಗಳನ್ನು ನಡೆಸಲಾಗುತ್ತಿತ್ತು. ಅದು ನಿಧಾನಕ್ಕೆ ದಲಿತರ ಕಡೆ ತಿರುಗಿತು. ಈಗ ಪರಿಶಿಷ್ಟ ಜಾತಿಯ 'ಜಿಲ್ಲೆಯ ಹೊರಗಿನ' ಮಹಿಳೆಯ ಮೇಲೆ ತಿರುಗಿದೆ....
ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿರುವ ಎಸ್‌ಎಲ್‌ಆರ್‌ಎಂ ಘಟಕ (ತ್ಯಾಜ್ಯ ನಿರ್ವಹಣಾ ಘಟಕ)ದಲ್ಲಿ ಇಂದು ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ತ್ಯಾಜ್ಯ ಸಂಗ್ರಹಣಾ ವಾಹನವೊಂದು ಸ್ಫೋಟಗೊಂಡಿದೆ.
ಘಟಕದ ತುಂಬೆಲ್ಲಾ ಬೆಂಕಿ ಆವರಿಸಿ ಯಂತ್ರೋಪಕರಣಗಳು ಬೆಂಕಿಗಾಹುತಿಹಾಗಿವೆ.
ಮಲ್ಪೆ,...
ಉಡುಪಿ ಜಿಲ್ಲೆಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಭಾರೀ ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕೆ...
ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಅಕ್ರಮ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಗ್ರಾಹಕರಿಗೆ ಶೀಘ್ರದಲ್ಲಿ ನ್ಯಾಯ ಒದಗಿಸಿ ಋಣಮುಕ್ತರನನಾಗಿಸಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ.
ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ...
ನಮ್ಮಲ್ಲಿರುವ ಕೊಂಕಣಿ ಸಂಪ್ರದಾಯ ಜಾನಪದೀಯ ಸಂಸ್ಕೃತಿಗಳು ವಿಶಿಷ್ಠ ಮತ್ತು ವೈವಿಧ್ಯಮಯವಾಗಿದ್ದು, ಅದನ್ನು ಉಳಿಸಿ ಪೋಷಿಸುವ ಅಗತ್ಯವಿದೆ ಎಂದು ಉಡುಪಿಯ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ವಂ. ಡೆನಿಸ್ ಡೇಸಾ ಹೇಳಿದರು.
ಅವರು ಗುರುವಾರ...