ಲೋಕಸಭೆ ಚುನಾವಣೆಯ ಜನಾದೇಶವು 'ವಿಭಜನೆ ಮತ್ತು ದ್ವೇಷ ರಾಜಕೀಯ'ವನ್ನು ನಿರ್ಣಾಯಕವಾಗಿ ನಿರಾಕರಿಸಿದೆ. 'ಇಂಡಿಯಾ' ಮೈತ್ರಿಕೂಟವು ಸಂತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ.
ದೆಹಲಿಯಲ್ಲಿ...
ಪಾದಯಾತ್ರೆಯ ಮೂಲಕ ಭಾರತದ ಆತ್ಮವನ್ನು ಅರ್ಥ ಮಾಡಿಕೊಂಡಿದ್ದ, ಜನರೊಂದಿಗೆ ಬೆರೆತು ಬೆಂದು ಬಂಗಾರವಾಗಿದ್ದ ರಾಹುಲ್, ಬಿಜೆಪಿ ಮತ್ತು ಮೋದಿ ಹೂಡಿದ ಷಡ್ಯಂತ್ರಗಳಿಗೆ ತಲೆ ಬಾಗದೆ, ಎದೆಗೊಟ್ಟಿ ನಿಂತರು. 62 ದಿನಗಳಲ್ಲಿ 15 ರಾಜ್ಯಗಳ...
"ನಾವು ಜನರ ಅಪೇಕ್ಷೆಯನ್ನು ಈಡೇರಿಸಲು ಸರಿಯಾದ ಸಂದರ್ಭದಲ್ಲಿ, ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೇವೆ" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.
ಇಂದು ನವದೆಹಲಿಯಲ್ಲಿರುವ ಖರ್ಗೆಯವರ ನಿವಾಸದಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಯಿತು. ಆ...
ಇಂಡಿಯಾ ಒಕ್ಕೂಟದ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ, ದೃಢವಾಗಿ ಹೋರಾಟ ನಡೆಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಂವಿಧಾನದ ತತ್ವಗಳನ್ನು ಗೌರವಿಸುವವರು ನಮ್ಮ ಒಕ್ಕೂಟವನ್ನು ಸೇರಬಹುದು ಎಂದು...
ಲೋಕಸಭೆ ಚುನಾವಣೆ ಫಲಿತಾಂಶ ಭಾರತದ ಜನತೆಯ ಗೆಲುವು, ಇದು ಪ್ರಧಾನಿ ನರೇಂದ್ರ ಮೋದಿಯವರ ಅಹಂಕಾರದ ಸೋಲು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, "ಲೋಕಸಭೆ ಚುನಾವಣೆಯು...