ಮಾದಿಗ ಸಮುದಾಯಕ್ಕೆ ನಾಯಕರಾದವರು ನ್ಯಾಯಬದ್ಧವಾಗಿ, ಸಂವಿಧಾನ ಬದ್ಧವಾಗಿ, ಸೈದ್ಧಾಂತಿಕ ಸ್ಪಷ್ಟತೆಯಿಂದ ಇರಬೇಕು: ಕೇಶವಮೂರ್ತಿ
"ಅವಿಭಜಿತ ಆಂಧ್ರದಲ್ಲಿ ಒಳಮೀಸಲಾತಿ ಹೋರಾಟವನ್ನು ಮುನ್ನಡೆಸಿದ್ದ ಮಂದಕೃಷ್ಣ ಮಾದಿಗ ಅವರು ಈಗ ಸಮುದಾಯದ ಆತ್ಮಗೌರವಕ್ಕೆ ಧಕ್ಕೆ ತಂದು, ಒಂದು ಪಕ್ಷಕ್ಕೆ...
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು ನಷ್ಟ ಆಗಿದ್ದು ರಾಜ್ಯಕ್ಕೆ. ಈ ಬಾರಿ ಮತ್ತೆ ಅಂತಹ ತಪ್ಪಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ...
ಹತ್ತು ವರ್ಷಗಳಲ್ಲಿ ಅಚ್ಚೇ ದಿನ್ ತರಲಾಗದ ಮೋದಿಯವರು, ತಪ್ಪನ್ನು ಮುಚ್ಚಿಕೊಳ್ಳಲು ಸುಳ್ಳಿನ ಮೊರೆ ಹೋಗುತ್ತಿದ್ದಾರೆ. ಶ್ರಾವಣ ಮಾಸದಲ್ಲಿ ಮೀನು ತಿಂದರೂ ಎಂದು ತಿನ್ನುವ ತಟ್ಟೆಗೆ ಕೈಹಾಕಿದ್ದಾರೆ. ಅತಿ ಹೆಚ್ಚು ಮಕ್ಕಳನ್ನು ಹೊಂದಿರುವವವರು, ನುಸುಳುಕೋರರು...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ತವರು ರಾಜ್ಯ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಪ್ರತಿಷ್ಠೆ ವಿಷಯವಾಗಿದೆ. ಅಂತೆಯೇ, ಈದಿನ.ಕಾಮ್ ಸೇರಿದಂತೆ ನಾನಾ ಸಮೀಕ್ಷೆಗಳು ರಾಜ್ಯದಲ್ಲಿ ಕಾಂಗ್ರೆಸ್ 17ಕ್ಕೂ ಹೆಚ್ಚು ಸ್ಥಾನಗಳನ್ನು...
ಕಾಂಗ್ರೆಸ್ ಒಳನುಸುಳುಕೋರರಿಗೆ ದೇಶದ ಸಂಪತ್ತನ್ನು ಹಂಚಬಹುದು ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮೋದಿ ಅವರಿಗೆ ತಿಳಿಹೇಳಲು...