ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ನಿತೀಶ್ ಕುಮಾರ್ ಹೀಗೆ ಮಾಡುತ್ತಾರೆಂದು ಮೊದಲೇ ತಿಳಿದಿತ್ತು. ದೇಶದಲ್ಲಿ 'ಆಯಾ ರಾಮ್...
ಒಂದು ವಸ್ತು ಕೊಳ್ಳಬೇಕಾದರೆ ಹತ್ತಾರು ಸಲ ಯೋಚಿಸಿ ತೆಗೆದುಕೊಳ್ಳುತ್ತೇವೆ. ಹಾಗೆ ಪಕ್ಷಕ್ಕೆ ಯಾರನ್ನಾದರೂ ತೆಗೆದುಕೊಳ್ಳಬೇಕಾದರೆ ಅವರ ಗುಣ, ಹಿನ್ನೆಲೆ, ಅವರ ತತ್ವ ಯಾವುದು ಎಂಬುದನ್ನು ಪರಿಶೀಲಿಸಿ. ಅರ್ಹರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಿ ಎಐಸಿಸಿ...
ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಗುಂಪನ್ನು ಪ್ರಚೋದಿಸಿದ ಕಾರಣಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ ನಂತರ ಬಿಜೆಪಿ ಆಡಳಿತದ ಅಸ್ಸಾಂ ರಾಜ್ಯದ ವಿರುದ್ಧ ಕಾಂಗ್ರೆಸ್ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾತ್ರೆಯ...
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದುತ್ವವಾದಿ ಕೋಮು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಬುರಗಿಯಲ್ಲಿ ದೂರು ದಾಖಲಾಗಿದೆ. ಕಲಬುರಗಿ ಪೊಲೀಸ್ ಆಯುಕ್ತ ಆರ್ ಚೇತನ್ ಅವರಿಗೆ...
ದೇಶದಲ್ಲಿ ಏಕ ಕಾಲದಲ್ಲಿ ಚುನಾವಣೆಯನ್ನು ಹಮ್ಮಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಈ ಯೋಜನೆಯು ಒಕ್ಕೂಟ ವ್ಯವಸ್ಥೆ ಹಾಗೂ ಸಂವಿಧಾನದ ಮೂಲ ರಚನೆಗೆ ಧಕ್ಕೆ ಉಂಟು ಮಾಡುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ...