ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಪ್ರಸ್ತಾವನೆ ವಿಚಾರವಾಗಿ ಪ್ರಧಾನಿ ಪಟ್ಟಕ್ಕೆ ಸಮರ್ಥರು ಎಂಬುದನ್ನು ಮಗ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್...
ದೆಹಲಿಯ ಅಶೋಕ ಹೋಟೆಲ್‌ನಲ್ಲಿ ಇಂದು ಸಂಜೆ ಇಂಡಿಯಾ ಮೈತ್ರಿಕೂಟದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪವಾಗಿರುವುದಾಗಿ ವರದಿಯಾಗಿದೆ.
ಎನ್‌ಡಿಎ ಮೈತ್ರಿಕೂಟವನ್ನು ಸೋಲಿಸಬೇಕಾದರೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು...
ಸಂಸತ್ ಭದ್ರತಾ ಲೋಪ ಪ್ರಕರಣದ ಬಗ್ಗೆ ಪ್ರಧಾನಿ ಹಾಗೂ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿ ಸದನದಲ್ಲಿ ಗದ್ದಲ ಉಂಟು ಮಾಡಿದ್ದಕ್ಕಾಗಿ ಲೋಕಸಭೆಯಿಂದ 47 ಹಾಗೂ ರಾಜ್ಯಸಭೆಯಿಂದ 45 ಸಂಸದರನ್ನು ಅಮಾನತುಗೊಳಿಸಲಾಗಿದೆ. ಸಂಸತ್ ಇತಿಹಾಸದಲ್ಲೇ...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಪಕ್ಷದ ಆನ್‌ಲೈನ್ ಕ್ರೌಡ್‌ಫಂಡಿಂಗ್ ಕಾರ್ಯಕ್ರಮ ‘ದೇಶಕ್ಕಾಗಿ ದೇಣಿಗೆ’ಗೆ 1.38 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಚಾಲನೆ ನೀಡಿದರು. ಉತ್ತಮ ಭಾರತವನ್ನು ನಿರ್ಮಿಸುವ ಪ್ರಯತ್ನಗಳಲ್ಲಿ...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರದ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು 'ಅಭಿವೃದ್ಧಿ ಹೊಂದಿದ ಭಾರತ'ವೇ ಎಂದು ಪ್ರಶ್ನಿಸಿದ್ದಾರೆ.
ಟ್ವಿಟರ್‌ನಲ್ಲಿ...