ಧರ್ಮದ ಹೆಸರಲ್ಲಿ ಜನರು ಬಡಿದಾಡಿಕೊಳ್ಳುವಂತೆ ಮಾಡುವುದು ಸಂವಿಧಾನದ ಅಣಕ : ಮಲ್ಲಿಕಾರ್ಜುನ ಖರ್ಗೆ

ಹಿಂದಿಯಲ್ಲಿ ಟ್ವೀಟ್ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 'ಅಧಿಕಾರ ದಾಹದಿಂದಾಗಿ ದ್ವೇಷ ಹರಡುವ ಕಾರ್ಯ ನಡೆಯುತ್ತಿದೆ' 'ಧರ್ಮದ ಹೆಸರಲ್ಲಿ ಜನರು ಪರಸ್ಪರ ಬಡಿದಾಡಿಕೊಳ್ಳುವಂತೆ ಮಾಡುವುದು ಸಂವಿಧಾನದ ಅಣಕ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಕ್ರೋಫೋನ್‌ ಸ್ವಿಚ್ಡ್ ಆಫ್; ‘ಇಂಡಿಯಾ’ ನಾಯಕರಿಂದ ಸಭಾತ್ಯಾಗ

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್ಡ್ ಆಫ್ ಮಾಡಿದ ಕಾರಣ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಸರ್ಕಾರದ ನಡೆಯನ್ನು ಖಂಡಿಸಿ ಸಭಾತ್ಯಾಗ ನಡೆಸಿದವು. ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್...

ಸಂಸತ್‌ನಲ್ಲಿ ಮುಂದುವರೆದ ಪ್ರತಿಭಟನೆ; ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ‘ಇಂಡಿಯಾ’ ನಿರ್ಧಾರ

ಸಂಸತ್ತಿನ ಉಭಯ ಸದನಗಳ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಮಣಿಪುರ ಹಿಂಸಾಚಾರದ ಬಗ್ಗೆ ಸರ್ಕಾರ ಚರ್ಚೆ ನಡೆಸುವಂತೆ ಸರ್ಕಾರವನ್ನು ಪ್ರತಿಪಕ್ಷಗಳ ಒಕ್ಕೂಟ 'ಇಂಡಿಯಾ' ಆಗ್ರಹಿಸಿ ಪ್ರತಿಭಟನೆ ನಡೆಸಿತು. ಗದ್ದಲ ಮುಂದುವರೆದ ಕಾರಣ...

ಜು.27ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿ

ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಚರ್ಚೆ ಸಾಧ್ಯತೆ ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆಗೆ ಒತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಜು.27ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ಬೆಂಗಳೂರಿನ ಏಟ್ರಿಯಾ ಹೋಟೆಲ್‌ನಲ್ಲಿ ಸಂಜೆ 6ಗಂಟೆಗೆ...

ದಲಿತ ಯುವಕನ ಮೇಲೆ ಮಲ ಬಳಿದ ಪ್ರಕರಣ: ಕಠಿಣ ಕ್ರಮಕ್ಕೆ ಖರ್ಗೆ ಆಗ್ರಹ

ಮಧ್ಯಪ್ರದೇಶದಲ್ಲಿ ದಲಿತ ಯುವಕನ ಮೇಲೆ ಮಾನವ ಮಲವನ್ನು ಬಳಿದಿರುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ(ಜುಲೈ 24) ಒತ್ತಾಯಿಸಿದ್ದಾರೆ.   ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ...

ಜನಪ್ರಿಯ

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಬೆಳಗಾವಿ: ದೇವಸ್ಥಾನ ಜಮೀನು ವಿವಾದ – ಐವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿ ಸಾಮಾಜಿಕ...

ಭಾರೀ ಮಳೆ: ದೇಶದ ವಿವಿಧ ಭಾಗಗಳಲ್ಲಿ 11 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ಜಮ್ಮು ಕಾಶ್ಮೀರ ಮತ್ತು ತಮಿಳುನಾಡು ಸೇರಿದಂತೆ ದೇಶದ...

Tag: ಮಲ್ಲಿಕಾರ್ಜುನ ಖರ್ಗೆ

Download Eedina App Android / iOS

X