ಮಣಿಪುರ ಹಿಂಸಾಚಾರದ ಬಗ್ಗೆ ಸದನದಲ್ಲಿ ನಿಯಮ 267ರಡಿ ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಸದನದಲ್ಲಿ ನಿಯಮ 267ರ ಅಡಿಯಲ್ಲಿ ಚರ್ಚೆ ನಡೆಯಬೇಕು....
ಇಬ್ಬರು ಕುಕಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಗೆ ದೇಶಾದ್ಯಂತ ಆಕ್ರೋಶ ಉಂಟಾಗಿದೆ. ಈ ನಡುವೆ ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ ನಂತರ, ಕಾಂಗ್ರೆಸ್ ಅಧ್ಯಕ್ಷ...
ಕಾಂಗ್ರೆಸ್ ಪಕ್ಷ ಅಧಿಕಾರ ಹೊಂದಲು ಅಥವಾ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಹೊಂದಿಲ್ಲ. ನಮ್ಮ ಉದ್ದೇಶ ನಮಗಾಗಿ ಅಧಿಕಾರ ಗಳಿಸುವುದಲ್ಲ. ನಮ್ಮ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸುವುದು" ಎಂದು...
ಎಲ್ಲರಿಗೂ ಒಬ್ಬರೆ ಸಾಕು ಎಂದು ಸಂಸತ್ತಿನಲ್ಲಿ ಹೇಳುತ್ತಿದ್ದ ನರೇಂದ್ರ ಮೋದಿ ಅವರಿಗೆ 29 -30 ಪಕ್ಷಗಳು ಏಕೆ ಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.
ಟ್ವಿಟರ್‌ನಲ್ಲಿ...
ಇಂದಿನಿಂದ ಎರಡು ದಿನಗಳ ವರೆಗೆ (ಜು.17 ಮತ್ತು 18) ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ಪಾಲ್ಗೊಳ್ಳಲು ವಿರೋಧ ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ...