"ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ, ಹಿಂಗಾರು ಬಿತ್ತನೆಯೂ ಕಷ್ಟವಾಗಿದೆ. ಬರಗಾಲ ಪೀಡಿತ ಹಾವೇರಿ ಜಿಲ್ಲೆಯ ರೈತರಿಗೆ ರಾಜ್ಯ ಸರಕಾರ ಎರಡುವರೆ ಸಾವಿರ ಕೊಡಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಕೂಡಲೇ ಮಧ್ಯಂತರವಾಗಿ...
"ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಸರ್ಕಾರ ರೈತರರಿಗೆ ₹2500 ಪರಿಹಾರವನ್ನು ಕೊಡಬೇಕೆಂದು ನಿರ್ಧಾರ ಮಾಡಿದೆ. ಈ ಪರಿಹಾರದಿಂದ ರೈತರಿಗೆ ಒಂದು ಚೀಲ ಗೊಬ್ಬರವೂ ಬರುವುದಲ್ಲ. ರೈತರುಗೆ ಕಿಮ್ಮತ್ತು ಇಲ್ಲದಾಗಿದೆ. ಸರ್ಕಾರಗಳು ಕೂಡಲೇ 25...