ಮಳವಳ್ಳಿಯ ಗೋಕುಲ ವಿದ್ಯಾಸಂಸ್ಥೆಯ ಮುಖ್ಯಸ್ಥ ಲಂಕೇಶ್ ಅವರು, ಸಮಾರಂಭಗಳಲ್ಲಿ ಉಳಿದ ಆಹಾರ ತಮ್ಮ ಗೋಕುಲ ಸೇವಾಶ್ರಮಕ್ಕೆ ತಲುಪಿಸಿ ಎಂದು ಫೇಸ್‌ಬುಕ್‌ನಲ್ಲಿ ಬಹಿರಂಗವಾಗಿ ಬೇಡಿಕೆ ಇಟ್ಟಿದ್ದರು. ಆ ಪೋಸ್ಟರ್ ʼಈ ದಿನʼಕ್ಕೆ ಲಭ್ಯವಾಗಿದೆ. ಅಷ್ಟೇ...
ಆರೆಸ್ಸೆಸ್ ನವರಿಗೆ ಬಡ ಮಕ್ಕಳ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ, ರಾಜ್ಯದ ಮೂಲೆ ಮೂಲೆಯಿಂದ ಬಡ ಮಕ್ಕಳನ್ನು ಆರಿಸಿ ಶಿಕ್ಷಣ ಕೊಡಿಸುವ ಜವಾಬ್ದಾರಿ ಹೊರಬಹುದು. ಅದು ಬಿಟ್ಟು ದೂರದ ಮೇಘಾಲಯ, ನೇಪಾಳದ ಮಕ್ಕಳನ್ನು...
ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸದ ಸರ್ಕಾರ, ಅನ್ಯಾಯ ಧೋರಣೆ ತೋರುತ್ತಿದ್ದು, ರಾಜ್ಯದಲ್ಲಿರುವ ಸುಮಾರು 43 ಸಾವಿರಕ್ಕೂ ಅಧಿಕ ಮಂದಿ ಅತಿಥಿ ಶಿಕ್ಷಕರಿಗೆ ದ್ರೋಹ ಬಗೆಯುತ್ತಿದೆ ಎಂದು ಸಂಘದ ಅಧ್ಯಕ್ಷ ಬಿ ಎಸ್ ಮಹೇಶ್...
ಕನ್ನಡದ ನಾಡು, ನುಡಿ ಉಳಿಸಲು ಜಯ ಕರ್ನಾಟಕ ಸಂಘವು ಸದಾ ಸಕ್ರಿಯವಾಗಿದೆ. ಕಾರಣಾಂತರಗಳಿಂದ ಕೆಲ ದಿನಗಳಿಂದ ಸಂಘಟನೆ ಸಕ್ರಿಯವಾಗಿರಲಿಲ್ಲ. ನಮ್ಮ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಸಂಘಟನೆ ಪುನಃ ಸಕ್ರಿಯವಾಗಿ ಕನ್ನಡ ನಾಡು, ನುಡಿಗಾಗಿ...
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಂಡರವಾಡಿ ಗ್ರಾಮ ಪಂಚಾಯಿತಿಯ ಪ್ರಭಾರಿ ಪಿಡಿಒ ಹರಿಶಂಕರ್ ವಾರದಲ್ಲಿ ಮೂರು ದಿನ ಕೆಲಸ ನಿರ್ವಹಿಸಬೇಕಾಗಿತ್ತು. ಆದರೆ ವಾರದಲ್ಲಿ ಒಂದು ದಿನವೂ ಕೆಲಸಕ್ಕೆ ಬಾರದೆ ಪಂಚಾಯಿತಿ ಅವ್ಯವಸ್ಥೆಗಳ ಆಗರವಾಗಿದೆ...