ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಹಾಗೂ ಭೀಮ ನದಿ ಅಪಾಯ ಮಟ್ಟ ಮೀರಿ ಹರಿದ ಹಿನ್ನೆಲೆ ಎಲ್ಲಾ ಬೆಳೆಗಳು ಸಂಪೂರ್ಣವಾಗಿ ಹಾಳಾಗಿದೆ. ಅಧಿಕಾರಿಗಳು ಈಗಾಗಲೇ ಬೆಳೆಹಾನಿ ಸಮೀಕ್ಷೆ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ಸಮೀಕ್ಷೆ ನಡೆಸಿ ಬೆಳೆ...
ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು ಸಂಭವಿಸಿವೆ. ಹಲವಾರು ಮನೆಗಳು ಕೊಚ್ಚಿ ಹೋಗಿವೆ. ಭೂಕುಸಿತದಲ್ಲಿ 18 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಎರಡೂ ಜಿಲ್ಲೆಗಳ ಸರ್ಸಾಲಿ, ಜಸ್‌ಬಿರ್‌ಗಾಂವ್, ಮಿರಿಕ್ ಬಸ್ತಿ,...
ಕರ್ನಾಟಕದಲ್ಲಿ ಈ ಬಾರಿಯ ಮುಂಗಾರು ತನ್ನ ಆರ್ಭಟವನ್ನು ಕಡಿಮೆ ಮಾಡುವ ಯಾವ ಲಕ್ಷಣವನ್ನೂ ತೋರಿಲ್ಲ. ಒಂದು ದಿನ ಮಳೆ ಕಡಿಮೆಯಾದಂತೆ ಕಂಡರೂ, ಮತ್ತೊಂದು ದಿನ ಹೆಚ್ಚಿನ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ,...
ಮಹಾರಾಷ್ಟ್ರ ಕರಾವಳಿ ಭಾಗಕ್ಕೆ ಶಕ್ತಿ ಚಂಡಮಾರುತ ಅಪ್ಪಳಿಸಲಿದೆ. ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮತ್ತು ಮಳೆ ಬೀಸುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದಲ್ಲಿಯೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ...
ಕರ್ನಾಟಕದಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆಯಾಗಲಿದ್ದು, ಅಕ್ಟೋಬರ್ 9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇರುವುದಾಗಿ ಹೇಳಿದೆ.
ಕರಾವಳಿ...