ಮಳೆಗೆ ಪ್ರಾರ್ಥಿಸಿ ನಾನಾ ರೀತಿಯ ಜನಪದ ಆಚರಣೆಗಳು ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ರೂಢಿಯಲ್ಲಿದೆ. ಆದರೆ, ಇಲ್ಲೊಂದು ಗ್ರಾಮದಲ್ಲಿ ಸ್ಮಶಾನದಲ್ಲಿ ಹೂತಿರುವ ಶವಗಳ ಬಾಯಿಗೆ ನೀರುಣಿಸಿ ಮಳೆಗಾಗಿ ಪ್ರಾರ್ಥಿಸಿರುವ ವಿಚಿತ್ರ ಘಟನೆ ವಿಜಯಪುರ ಜಿಲ್ಲೆಯಲ್ಲಿ...
ಕರಾವಳಿ ಭಾಗದಲ್ಲಿ ನೀರು ಕೊರತೆ ಉಂಟಾಗಿದ್ದು, ದೇವಸ್ಥಾನಗಳಲ್ಲಿ ಅಭಿಷೇಕಕ್ಕೂ ನೀರಿಲ್ಲದೆ ಜಲಕ್ಷಾಮ ಎದುರಾಗಿದೆ. ಬಹುತೇಕ ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ತನೆ ಮಾಡುತ್ತಿರುವುದೂ ಕಂಡುಬಂದಿದೆ.
ಮಳೆ ಆರಂಭವಾಗಬೇಕಾದ ಹೊತ್ತಲ್ಲಿ ರಣಬಿಸಿಲು ಸುಡುತ್ತಿರುವುದರಿಂದ ಶಾಲೆ, ಕಾಲೇಜುಗಳಿಗೆ ತೆರಳುವ...