ಶಿವಮೊಗ್ಗ , ಕಂಬದಿಂದ ವಿದ್ಯುತ್ ಲೈನ್ ತುಂಡರಿಸಿ ಬಿದ್ದ ಪರಿಣಾಮ, ರಸ್ತೆ ಬದಿ ಹಸಿರು ಮೇಯುತ್ತಿದ್ದ ಹಸುವೊಂದು ಶಾಕ್ ನಿಂದ ಮೃತಪಟ್ಟ ಘಟನೆ, ಶಿವಮೊಗ್ಗ ನಗರದ ಹೊರವಲಯ ಆಲ್ಕೋಳದಲ್ಲಿ ಜು. 25 ರಂದು...
ಮಳೆಗಾಲ ಪ್ರಾರಂಭವಾಗಿದ್ದು, ಪ್ರವಾಹ ಉಂಟಾದರೆ ಕೃಷಿ ಚಟುವಟಿಕೆ ಹಾಗೂ ಜನ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಮುಂಜಾಗೃತಾ ಕ್ರಮವಹಿಸಿ. ಕಾಳಜಿ ಕೇಂದ್ರಗಳನ್ನು ಗುರುತಿಸಿ ಎಲ್ಲ ಸಿದ್ದತೆ ಮಾಡಿಕೊಳ್ಳಬೇಕೆಂದು ಶಾಸಕ ರಾಜು ಕಾಗೆ ಅಧಿಕಾರಿಗಳಿಗೆ...
ಗದಗ ಮುಖ್ಯ ರಸ್ತೆ ರೈಲ್ವೆ ಇಲಾಖೆಗೆ ಸಂಬಂಧಪಟ್ಟಿದ್ದು ಈ ರಸ್ತೆಯ ದುರಸ್ತಿ ಕಾಮಗಾರಿ ಮಾಡದೆ ಇರುವ ಕಾರಣ ರಸ್ತೆ ತುಂಬಾ ಹದಗೆಟ್ಟು ಹೋಗಿದೆ ಎಂದು ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು.
ಜಯ...
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹಳ್ಳಿಗಳಲ್ಲಿ ಸಾರ್ವಜನಿಕ ಸ್ಮಶಾನಭೂಮಿ ಇದ್ದರೂ ಜನ ಇಲ್ಲಿ ಅಂತ್ಯಕ್ರಿಯೆ ಮಾಡುತ್ತಿಲ್ಲ. ಕಾರಣ ಇಲ್ಲಿನ ಕೆಲವು ಸ್ಮಶಾನಗಳಿಗೆ ದಾರಿ ಇಲ್ಲ, ಮತ್ತೆ ಕೆಲವು ಒತ್ತುವರಿಯಾಗಿವೆ. ಒಂದು ಸಮುದಾಯಕ್ಕೆ ಸ್ಮಶಾನ...
ಆಗಸ್ಟ್ 31ರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮತ್ತೆ ರಾಜಧಾನಿ ಬೆಂಗಳೂರು ನಲುಗಿಹೋಗಿದೆ. ಮಾಗಡಿ ರಸ್ತೆ, ಮೈಸೂರು ರಸ್ತೆ, ಹೊರ ವರ್ತುಲ ರಸ್ತೆ, ಎಲೆಕ್ಟ್ರಾನಿಕ್ಸ್ ಸಿಟಿ, ಹಳೆ ವಿಮಾನ ನಿಲ್ದಾಣ ರಸ್ತೆ, ಕೋರಮಂಗಲ...