ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು ಮಳೆ ತಂಪೆರೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಮಳೆಯಾಗಿದೆ. ಇದೀಗ, ಶನಿವಾರ ಬೆಳಿಗ್ಗೆಯೇ ರಾಜ್ಯದ ಹಲವೆಡೆ ಮಳೆ ಆರಂಭವಾಗಿದೆ.
ಶನಿವಾರ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ಧಗೆಗೆ ಜನರು ಹೈರಾಣಾಗಿದ್ದಾರೆ. ಇದೀಗ, ಬಿಸಿಲಿಗೆ ಕಾದ ಇಳೆಗೆ ಮಳೆರಾಯ ತಂಪೆರೆದಿದ್ದು, ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರ್ಷದ ಮೊದಲ ಮಳೆಯಾಗಿದ್ದು,...