ಇನ್ನಾದರೂ ರಸ್ತೆ ಗುಂಡಿ ಮುಚ್ಚುವ ಈ ತೇಪೆ ಹಾಕುವ ಕೆಲಸ ಸಾಕು ಮಾಡಿ, ಹೊಸದಾಗಿ ಗುಣಮಟ್ಟದ ರಸ್ತೆ ನಿರ್ಮಿಸುವ ಮೂಲಕ ಬೆಂಗಳೂರಿನ ಜನತೆ ಕಟ್ಟುವ ತೆರಿಗೆಗಾದ್ರೂ ಸರ್ಕಾರ ಋಣ ತೀರಿಸಲಿ ಎಂದು ವಿಪಕ್ಷ...
ಮಳೆ ಅವಾಂತರ ಸೃಷ್ಟಿಸುತ್ತಿದ್ದಂತೆ ಅಧಿಕಾರಿಗಳು ಮತ್ತು ಬೆಂಗಳೂರು ನಗರ ಅಭಿವೃದ್ಧಿ ಸಚಿವರು ಆತುರದಿಂದ ಸಿಟಿ ರೌಂಡ್ಸ್‌ಗೆ ಇಳಿಯುತ್ತಾರೆ. ಮತ್ತದೇ ತುರ್ತು ಕಾಮಗಾರಿಗಳ ಆಶ್ವಾಸನೆಗಳು, ಪರಿಹಾರದ ಘೋಷಣೆಗಳು, ಜನರ ಮುಂದೆ ಅಧಿಕಾರಿಗಳಿಗೆ ತರಾಟೆ- ಎಲ್ಲವೂ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರ ಮಳೆ ಮುಂದುವರೆದಿದೆ. ಕೆಲವೆಡೆ ಸಾಧಾರಣ ಮಳೆಯಾದರೇ, ಇನ್ನು ಕೆಲವೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಸಾವು-ನೋವುಗಳು ಸಂಭವಿಸಿವೆ. ಅಲ್ಲದೆ, ರಾಜ್ಯದ...
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಿಯೂ ಕೂಡ ಭಾರೀ ಮಳೆಯಾಗುತ್ತಿದೆ.
ನಗರದ ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ರಿಚ್‌ಮಂಡ್ ಟೌನ್ ಸೇರಿದಂತೆ ಅನೇಕ ಕಡೆಗಳಲ್ಲಿ ಗುರುವಾರ ತಡರಾತ್ರಿವರೆಗೂ ಸಾಧಾರಣ ಮಳೆಯಾಗಿದೆ. ಶುಕ್ರವಾರ ಬೆಳಿಗ್ಗೆ ಸಮಯವೂ ನಗರದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಲ್ಲದೇ ತಾಪಮಾನ ಹೆಚ್ಚಳವಾಗಿತ್ತು. ಬಿಸಿಲಿನ ಬೇಗೆಗೆ ಬೇಸತ್ತಿದ್ದ ಜನ ಮಳೆಯಾದರೇ ಸಾಕು ಎಂದುಕೊಳ್ಳುತ್ತಿದ್ದರು. ಮೇ ಆರಂಭದಲ್ಲಿ ಶುರುವಾದ ಮಳೆ ಜನರ ಮೊಗದಲ್ಲಿ ಮಂದಹಾಸ ತಂದಿತ್ತು. ಜತೆಗೆ, ತಾಪಮಾನವೂ ಇಳಿಕೆಯಾಯಿತು....