ಮಳೆಯಿಲ್ಲದೇ, ಬಿಸಿಲಿನ ಝಳಕ್ಕೆ ಕಂಗಾಲಾಗಿದ್ದ ಬೆಂಗಳೂರು ಜನರ ಮೊಗದಲ್ಲಿ ಇದೀಗ ಸಂತಸ ಮೂಡಿದೆ. 37 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಸೆಕೆಗೆ ಜನರು ಬೇಸತ್ತಿದ್ದರು. ಇದೀಗ, ಮಳೆಯಾಗಿರುವುದರಿಂದ ನಗರದಲ್ಲಿ ತಂಪಾದ ವಾತಾವರಣ ಮೂಡಿದೆ. ಬೆಂಗಳೂರು...
ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಯಂಕಾಲ ಜೋರು ಮಳೆ ಸುರಿಯುತ್ತಿದೆ. ಶುಕ್ರವಾರ ರಾತ್ರಿ ವೇಳೆ ಭಾರೀ ಮಳೆಯಾಗಿದ್ದು, ಹಲವೆಡೆ ಅವಾಂತರ ಸೃಷ್ಟಿ ಮಾಡಿದೆ.
ಆರ್.ಆರ್.ನಗರ, ಜ್ಞಾನಭಾರತಿ, ಏಪೋರ್ಟ್ ರಸ್ತೆ, ಸುಂಕದಕಟ್ಟೆ ಸೇರಿದಂತೆ...
ಕಳೆದ ಎರಡು ಮೂರು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮಳೆ ಸುರಿದ ಸಮಯದಲ್ಲಿ ನಗರದ ಹಲವಾರು ಕಡೆ ರಸ್ತೆಗಳು ಜಲಾವೃತಗೊಂಡರೇ, ಇನ್ನು ಕೆಲವಡೆ ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಉಂಟಾಗುವ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು. ಬಿಸಿಲಿನಿಂದ ಬೇಸತ್ತಿದ್ದ ಜನತೆಯ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನೊಂದೆಡೆ ಧಾರಾಕಾರ ಮಳೆ ಅನೇಕ ಅವಾಂತರಗಳನ್ನು ಸೃಷ್ಟಿ ಮಾಡಿದೆ.
ಬೆಂಗಳೂರಿನ ಬಸವನಗುಡಿ, ಕಾರ್ಪೊರೇಷನ್,...
ಐದು ತಿಂಗಳ ದೀರ್ಘಾವಧಿಯ ನಂತರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಕಳೆದ ವಾರದಲ್ಲಿ ಸುಮಾರು ಎರಡು ದಿನಗಳ ಕಾಲ ತುಂತುರು ಮಳೆಯಾಗಿತ್ತು. ಆ ಬಳಿಕ, ಸೋಮವಾರ ಸಂಜೆಯವರೆಗೆ ನಗರದ ಹಲವೆಡೆ...