ಬೆಂಗಳೂರಿನ ಮೂಲಸೌಕರ್ಯಕ್ಕೆಂದು ಬಿಡುಗಡೆಯಾದ ಹಣ ಶಾಸಕರು, ಕಾರ್ಪೊರೇಟರ್‌ಗಳು, ಮಂತ್ರಿಗಳು, ಅಧಿಕಾರಿಗಳ ತಿಜೋರಿ ಸೇರಿದೆ. ಇಂಥವರಿಂದಾಗಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಮಳೆಗಾಲದಲ್ಲಿ ಬೆಂಗಳೂರು ದುಃಸ್ಥಿತಿ ಮುಟ್ಟಿದ್ದು, ದೇಶ ಹಾಗೂ ಜಾಗತಿಕ ಮಟ್ಟದಲ್ಲಿ ಪ್ರಚಾರ ಪಡೆಯುತ್ತಿದೆ....
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಅ.9) ಸಾಯಂಕಾಲದಿಂದ ಶುರುವಾದ ಮಳೆ ರಾತ್ರಿಯಿಡಿ ಸುರಿದಿದೆ. ಪರಿಣಾಮ ನಗರದ ರಸ್ತೆಗಳೆಲ್ಲ ನೀರಿನಿಂದ ಸಂಪೂರ್ಣ ಜಲಾವೃತವಾಗಿದ್ದು, ದಾರಿಹೋಕರು, ವಾಹನ ಸವಾರರು ಪರದಾಡುವಂತಾಗಿದೆ.
ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಸದಾಶಿವನಗರ, ಶಾಂತಿನಗರ, ರಿಚ್ಮಂಡ್...