ರಾಜ್ಯದಲ್ಲಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆ ಅಬ್ಬರಿಸುತ್ತಿದೆ. ರಾಜ್ಯದ ಬಹುತೇಕ ಜಲಾಶಯಗಳು ತುಂಬಿವೆ. ನದಿಗಳು ಉಕ್ಕಿ ಹರಿಯುತ್ತಿದೆ. ಅದಾಗ್ಯೂ, ರಾಜ್ಯದಲ್ಲಿನ 11 ಜಿಲ್ಲೆಗಳಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಕೆಲವು ಜಿಲ್ಲೆಗಳಲ್ಲಿ ಸರಾಸರಿ ವಾಡಿಕೆಯಷ್ಟು...
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ಜೂ.23ರಿಂದ ಜೋರು ಮಳೆಯಾಗಲಿದೆ....
ಬರಗಾಲ, ಮಳೆ ಕೊರತೆ, ಬತ್ತಿದ ಅಂರ್ತಜಲ, ಅಧಿಕ ಉಷ್ಣಾಂಶ ಸೇರಿದಂತೆ ಸಾಲು ಸಾಲು ಸಮಸ್ಯೆಗಳಿಂದ ಹೈರಾಣಾಗಿದ್ದ ರೈತರ ನಡುವೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ರೈತರೊಬ್ಬರು ಕಲ್ಲಂಗಡಿ ಬೆಳೆದು ಉತ್ತಮ ಆದಾಯ ಪಡೆದು...
ಮುಂಗಾರು ಮಳೆ ವೈಫಲ್ಯದಿಂದ ಮುಂಗಾರು ಬೆಳೆ ಕಳೆದುಕೊಂಡಿದ್ದ ಧಾರವಾಡ ಜಿಲ್ಲೆಯ ರೈತರಿಗೆ, ಇದೀಗ ಚಳಿಯ ಬರಗಾಲ ಎದುರಾಗಿದೆ.
ಹಿಂಗಾರು ಬೆಳೆಯ ನಿರೀಕ್ಷೆಯಲ್ಲಿ ರೈತರು ಬೇಗ ಬಿತ್ತನೆ ಮಾಡಿದ್ದು, ಶೇ.75 ಪ್ರದೇಶದಲ್ಲಿ ಈಗಾಗಲೇ ಬಿತ್ತನೆ ಮಾಡಲಾಗಿದೆ....
ಮಳೆಯ ಕೊರತೆಯಿಂದಾಗಿ ಬಹುತೇಕ ರೈತರು ಬೆಳೆ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ ಬೆಳೆ ಚೆನ್ನಾಗಿ ಮೊಳಕೆಯೊಡೆದರೂ ಸಕಾಲಕ್ಕೆ ಮಳೆಯಾಗದ ಪರಿಣಾಮ ಫಸಲು ಕೈಕೊಟ್ಟಿದೆ ಎಂದು ಮಾಜಿ ಸಚಿವ, ಜೆಡಿಎಸ್ ನಾಯಕ ಬಂಡೆಪ್ಪ ಖಾಶೆಂಪುರ ಬೇಸರ...