ಬೀದರ್‌ | ಮಳೆ ಅಬ್ಬರ : ಮೂರು ದಿನಗಳಲ್ಲಿ 138 ಮನೆಗಳಿಗೆ ಹಾನಿ, 7,775 ಹೆಕ್ಟೇರ್‌ ಬೆಳೆ ನಾಶ!

ಬೀದರ್‌ ಜಿಲ್ಲಾದ್ಯಂತ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರದಿಂದ ಜಿಲ್ಲೆಯಾದ್ಯಂತ 138 ಮನೆಗಳಿಗೆ ಹಾನಿ ಉಂಟಾಗಿದ್ದು, ಉದ್ದು, ಹೆಸರು ಹಾಗೂ ತೋಟಗಾರಿಕೆ ಬೆಳೆಗಳು ಸೇರಿದಂತೆ ಒಟ್ಟು 7,775 ಹೆಕ್ಟೇರ್‌ ಬೆಳೆ ಹಾಳಾಗಿದೆ ಎಂದು...

ಔರಾದ್‌, ಕಮಲನಗರದಲ್ಲಿ ಮಳೆ ಅಬ್ಬರ : ಮಳೆ ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ ಬದೋಲೆ ಸೋಮವಾರ ಭೇಟಿ...

ಮೈಸೂರು | ಮಳೆ ಹಾನಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವ ಡಾ. ಹೆಚ್. ಸಿ. ಮಹದೇವಪ್ಪ

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ ಅವರು ಮೈಸೂರು ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿ ಮಳೆ ಹಾನಿಗೆ ತ್ವರಿತವಾಗಿ ಸ್ಪಂದಿಸುವಂತೆ...

ತುಮಕೂರು | ಮಳೆ ಹಾನಿ ಪರಿಹಾರ : ತಕ್ಷಣ ಕ್ರಮಕ್ಕೆ ಡಿಸಿ ಸೂಚನೆ

ತುಮಕೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬAಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು...

ಮಳೆ ಹಾನಿ ಸಂತ್ರಸ್ತರಿಗೆ ತಕ್ಷಣ ಪರಿಹಾರ, ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮೇ 21) ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ...

ಜನಪ್ರಿಯ

ಈ ದಿನ ಸಂಪಾದಕೀಯ | ಸದನದ ಘನತೆಯನ್ನು ಮಣ್ಣುಪಾಲು ಮಾಡಿದ ಮಹನೀಯರು

ಸದನದ ಅತ್ಯಮೂಲ್ಯ ಸಮಯವನ್ನು ಆಳುವ ಪಕ್ಷ, ವಿಪಕ್ಷ ಎರಡೂ ವ್ಯತ್ಯಾಸವಿಲ್ಲದಂತೆ ಹಾಳು...

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ನಾಗಪುರ ದೀಕ್ಷಾಭೂಮಿ ಯಾತ್ರೆಗೆ 7,700 ಯಾತ್ರಾರ್ಥಿಗಳ ಆಯ್ಕೆ – ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಗೆ ಕಳುಹಿಸುವ...

Tag: ಮಳೆ ಹಾನಿ

Download Eedina App Android / iOS

X