ಮಳೆ ಹಾನಿಯಿಂದ ಮನೆ ಬಿದ್ದರೆ ಹಕ್ಕು ಪತ್ರ ನೋಡದೆ 5 ಲಕ್ಷ ರೂ. ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮನೆ ಸ್ವಂತ ಜಾಗದಲ್ಲಿ ಕಟ್ಟಿದ್ದಾರೋ ಇಲ್ಲವೋ ವಿಚಾರ ಬೇಡಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಕುಸಿತ, ಸಿಎಂ ಗರಂಮಳೆ ಅನಾಹುತಗಳಲ್ಲಿ ಪೂರ್ಣ ಮನೆ ಹಾನಿ ಆಗಿದ್ದರೆ 5 ಲಕ್ಷ ರೂ. ಪರಿಹಾರ ನೀಡಬೇಕು. ಇದು...

ಮಳೆಗೆ 21 ಜನರ ಸಾವು, ತಲಾ 5 ಲಕ್ಷ ಪರಿಹಾರ: ಸಚಿವ ಕೃಷ್ಣಭೈರೇಗೌಡ

ಕರಾವಳಿ ಭಾಗದ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ಮಾಡಿದ ಸಚಿವರುನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಕುಟುಂಬಕ್ಕೆ ಪರಿಹಾರ ವಿತರಣೆಮಳೆಯಿಂದ ರಾಜ್ಯದಲ್ಲಿ ಈವರೆಗೆ 21 ಜನ ಜೀವ ಕಳೆದುಕೊಂಡಿದ್ದು ಅವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ...

ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸೂಚನೆ

ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದಾದ ಹಾನಿ ಬಗ್ಗೆ ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಮಳೆ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ...

ಬೀದರ್ | ಬಿರುಗಾಳಿಗೆ ಛಾವಣಿ ಸಮೇತ ತೂರಿ ಹೋದ ಮಗು; ಅಪಾಯದಿಂದ ಪಾರು

ಬೀದರ್ ತಾಲೂಕಿನ ಬುಧೇರಾ ಗ್ರಾಮದಲ್ಲಿ ಧನರಾಜ್ ತಮ್ಮ ಮಗುವನ್ನು ಮಲಗಿಸಲು ಮನೆಯ (ತಗಡು) ಛಾವಣಿಗೆ ಕಟ್ಟಿದ್ದ ಜೋಕಾಲಿ, ರಭಸದಿಂದ ಬಂದ ಗಾಳಿಗೆ ತಗಡು ಮಗುವಿನ ಸಮೆತ ತೂರಿ ಹೊರಗಿರುವ ಘಟನೆ ನಡೆದಿದೆ.ಮಗುವಿಗೆ ಗಂಭೀರ...

ದಾವಣಗೆರೆ | ಬಿರುಗಾಳಿ ಸಹಿತ ಭಾರೀ ಮಳೆ; ಅಪಾರ ಪ್ರಮಾಣದ ಬೆಳೆ ಹಾನಿ

ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಪರಿಣಾಮ ಭತ್ತ, ಅಡಿಕೆ, ಬಾಳೆ ಸೇರಿದಂತೆ ಅಪಾರ ಪ್ರಮಾಣ ಬೆಳೆ ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಒಟ್ಟು ರೂ. 10.90...

ಜನಪ್ರಿಯ

ತುಮಕೂರು | ಬಿಜೆಪಿ-ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್‌ನ ಯುವ ಮುಖಂಡ ಹೆಬ್ಬೂರಿನ ದೀಪಕ್‌ಗೌಡ ಹಾಗೂ ಬಿಜೆಪಿ ಮುಖಂಡ ನರಸೇಗೌಡ...

ಸಿದ್ದರಾಮಯ್ಯ ಸರ್ಕಾರ ನೋಡಿದ್ರೆ ನಾವೀಗ ಪಾಕಿಸ್ತಾನದಲ್ಲಿ ಇದ್ದೀವಾ ಎಂಬ ಅನುಮಾನ ಬರುತ್ತಿದೆ: ಆರ್‌ ಅಶೋಕ್‌

ಬೆಂಗಳೂರಿನಲ್ಲಿ ಜೈಶ್ರೀರಾಮ್‌ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಡೀ ದಿನ ಕಳೆದೆ ಎಂದು ಸುಳ್ಳು ಹೇಳಿದ ಯೂಟ್ಯೂಬರ್‌ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ...

ಯಾವುದೇ ಆಮೀಷ, ಪ್ರೇರೇಪಣೆಗಳಿಗೆ ಒಳಗಾಗದೆ ಮತ ಚಲಾಯಿಸಿ: ತುಷಾರ್ ಗಿರಿನಾಥ್

ಪ್ರತಿಯೊಬ್ಬ ಯುವ ಮತದಾರರು ಚುಣಾವಣಾ ರಾಯಭಾರಿಗಳಾಗಿದ್ದು, ಯಾವುದೇ ಆಮೀಷ, ಪ್ರೇರೇಪಣೆಗಳಿಗೆ ಒಳಗಾಗದೆ...

Tag: ಮಳೆ ಹಾನಿ