ಮಳೆ | ಜುಲೈ 24 ರಂದು ಕಡಬ, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಶಾಲಾ ಕಾಲೇಜು ಗಳಿಗೆ ರಜೆ

ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.24ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ,...

ಮಳೆ | ಜುಲೈ 24 ರಂದು ದ.ಕ. ಜಿಲ್ಲೆಯ ಮೂರು ತಾಲ್ಲೂಕಿನ ಶಾಲಾ ಕಾಲೇಜಿಗೆ ರಜೆ

ಕಳೆದ ಹಲವು ದಿನಗಳಿಂದ ಭಾರೀ ಗಾಳಿ ಮಳೆಯಾಗುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಮೂರೂ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗೆ ಜು.24...

ಏಕಕಾಲಕ್ಕೆ ಮಳೆಗೂ ಬರಕ್ಕೂ ಸಿಲುಕಿದ ನಾಡು: ಜಲಾಶಯ ತುಂಬಿದರೂ ಬೆಳೆ ನಾಶದ ಭೀತಿಯಲ್ಲಿ ರೈತರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ಜಲಾಶಯಗಳು ಭರ್ತಿಯಾಗಿವೆ. ಜೂನ್‌ನ ಮುಂಗಾರು ಮಳೆಗೆ ರೈತರು ಬಿತ್ತನೆ ಆರಂಭಿಸಿದರೂ, ಜುಲೈ ಹೊತ್ತಿಗೆ ಮಳೆ ಮುಗಿಲು ಮುಟ್ಟಿದ ಪರಿಣಾಮ ಬೆಳೆ ಬತ್ತತೊಡಗಿದೆ. ರೈತರ ಆತಂಕ,...

ವಿಜಯನಗರ | ಗೊಬ್ಬರ ಕೊರತೆ; ಆಗ್ರೋ ಕೇಂದ್ರದ ಮುಂದೆ ಸಾಲುಗಟ್ಟಿ ನಿಂತ ರೈತರು

ಗೊಬ್ಬರ, ಯೂರಿಯಾ ಕೊರತೆ ಹೆಚ್ಚಾಗಿ ವಿಜಯನಗರದ ಹಗರಿಬೊಮ್ಮನಹಳ್ಳಿ ಆಗ್ರೋ ಕೇಂದ್ರಗಳ ಮುಂದೆ ಖರೀದಿಗಾಗಿ ರೈತರು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡುಬಂತು. 2 ತಿಂಗಳುಗಳ ಕಾಲ ಮಳೆ ಅಭಾವ ಕಂಡುಬಂದಿತ್ತು, ಬರಗಾಲದ‌ ಛಾಯೆ ಗೋಚರಿಸುವ ಸಮಯದಲ್ಲೇ,...

ಭಾರೀ ಮಳೆ | ಮಂಗಳೂರು ತಾಲ್ಲೂಕಿನ ಶಾಲೆ-ಕಾಲೇಜು, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಶಾಲೆಗಳಿಗೆ ರಜೆ

ಭಾರೀ ಮಳೆ ಮುನ್ಸೂಚನೆಯಂತೆ ಮಂಗಳೂರು ತಾಲ್ಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರಯವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ...

ಜನಪ್ರಿಯ

ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ...

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

"ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು...

ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ...

Tag: ಮಳೆ

Download Eedina App Android / iOS

X