ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ಆರು ತಿಂಗಳ ನಂತರ ಸುರಿದ ತುಂತುರು ಮಳೆ ಅಯೋಧ್ಯೆಯ ಚಿತ್ರಣವನ್ನು ಬದಲಿಸಿದೆ. ಪಟ್ಟಣವು ಜಲಾವೃತಗೊಂಡು ರಸ್ತೆಗಳು ಗುಂಡಿಬಿದ್ದಿವೆ. ರಾಮಮಂದಿರ ಛಾವಣಿ ಸೋರುತ್ತಿದೆ. ಇದು, ಅಯೋಧ್ಯೆಯಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಇಂದು ಎಲ್ಲಾ ಅಂಗನವಾಡಿ ಪ್ರಾಥಮಿಕ- ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಣೆ ಮಾಡಿದ್ದರು.
ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ...
ತಾಪಮಾನ ಹೆಚ್ಚಳ ಮತ್ತು ಬಿಸಿಗಾಳಿಯಿಂದ ತತ್ತರಿಸಿದ್ದ ರಾಷ್ಟ್ರ ರಾಜಧಾನಿ ದೆಹಲಿಯ ನಾನಾ ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುತ್ತಿದೆ. ಮಳೆಗೆ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಲ್ಲಿ ಭಾರೀ ಟ್ರಾಫಿಕ್...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರ ಮಳೆ ಮುಂದುವರೆದಿದೆ. ಕೆಲವೆಡೆ ಸಾಧಾರಣ ಮಳೆಯಾದರೇ, ಇನ್ನು ಕೆಲವೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಸಾವು-ನೋವುಗಳು ಸಂಭವಿಸಿವೆ. ಅಲ್ಲದೆ, ರಾಜ್ಯದ...
ಮುಂಗಾರು ಚುರುಕಾಗಿದ್ದು, ಕರಾವಳಿ, ಮಡಿಕೇರಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿ ನದಿಗಳೆಲ್ಲ ತುಂಬಿವೆ. ಮುಂದಿನ ಏಳು ದಿನ ರಾಜ್ಯದ ಹಲವೆಡೆ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು,...