ಕರ್ನಾಟಕ ರಾಜ್ಯದಲ್ಲಿ ಮಳೆಯ ವಿತರಣೆ ಅಸಮತೋಲನಕ್ಕೆ ಒಳಗಾಗಿದೆ. ರಾಜ್ಯದ 30ಕ್ಕೂ ಹೆಚ್ಚು ತಾಲೂಕುಗಳಲ್ಲಿ ವಾಡಿಕೆಗಿಂತ 50 ಶೇಕಡಾ ಕಡಿಮೆ ಮಳೆಯಾಗಿದೆ. ಮೈಸೂರು ಜಿಲ್ಲೆಯ 9 ತಾಲೂಕುಗಳು ವಾರ್ಷಿಕ ಸರಾಸರಿ ಮಳೆಯ ಅರ್ಧದಷ್ಟು ಕೊರತೆಯನ್ನು...
ಕರ್ನಾಟಕವೂ ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಈ ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೇರಳದಲ್ಲಿ ಗುಡ್ಡಕುಸಿತ, ಅಸ್ಸಾಂನಲ್ಲಿ ಪ್ರವಾಹವಾಗುತ್ತಿದೆ....
ದೆಹಲಿ ಹಾಗೂ ಸುತ್ತಮುತ್ತಲಿನ ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (ಎನ್ಸಿಆರ್) ಶುಕ್ರವಾರ ದಿನವಿಡೀ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ತೀವ್ರ ಸಂಚಾರ ದಟ್ಟಣೆ...
ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಮಲೆನಾಡಿನ ಚಿತ್ರಣವೇ ಸಂಪೂರ್ಣವಾಗಿ ಬದಲಾಗಿದೆ. ಆರಂಭದಲ್ಲಿ ಮಳೆ ಕೊರತೆಯಿಂದ ಕಂಗಾಲಾಗಿದ್ದ ಜಿಲ್ಲೆಯಲ್ಲಿ ಇದೀಗ ಮಳೆರಾಯನ ಅಬ್ಬರ ತೀವ್ರಗೊಂಡಿದೆ.
ಶೃಂಗೇರಿ ತಾಲೂಕು...
ಉತ್ತರ ಕನ್ನಡ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಲಕ್ಷ್ಮಣ ಸವದಿ ಅವರು ಮೊದಲ ಬಾರಿಗೆ ಅಂದರೆ ಆಗಸ್ಟ್ 6 ಮತ್ತು 7ರಂದು ಜಿಲ್ಲೆಯಲ್ಲಿ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ.
ಎರಡು ದಿನಗಳ ಈ ಪ್ರವಾಸದಲ್ಲಿ...