ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಸೋಮವಾರ...
ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ ಹೆಚ್ಚು ಸೋಯಾಬೀನ್ ಬೆಳೆ ಬೆಳೆಯಲಾಗತ್ತದೆ. ಆದರೆ ಈ ವರ್ಷ ಬೆಳೆದ ಬೆಳೆ ಕೀಟ ಬಾಧೆ, ಕಳಪೆ ಬೀಜ ಬಿತ್ತನೆ ಮುಖ್ಯವಾಗಿ...
ಮಳೆ ಎನ್ನುವುದು ಸಮಸ್ಯೆ ಎನ್ನುವಂತಾಗಿಸುವಲ್ಲಿ ಅಭಿವೃದ್ಧಿ ಮತ್ತು ಭ್ರಷ್ಟಾಚಾರದ ಪಾತ್ರವಿದೆ. ಜೊತೆಗೆ ಜನರ ಅಸೀಮ ನಿರ್ಲಕ್ಷ್ಯವೂ ಕಾರಣವಾಗಿದೆ. ಜನರ ಈ ಹೊಂದಿಕೊಂಡು ಹೋಗುವ ಗುಣ ಅಧಿಕಾರಿಗಳು ಮತ್ತು ಅಧಿಕಾರಸ್ಥ ರಾಜಕಾರಣಿಗಳಿಗೆ ಅನುಕೂಲಕರ ಸನ್ನಿವೇಶವನ್ನು...
ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಜನ ಜಾನುವಾರುಗಳಿಗೆ ಜೀವ ಹಾನಿ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಸ್ತೆ, ಸೇತುವೆ ಹಾನಿಯಾಗಿದ್ದಲ್ಲಿ ಪರಿಶೀಲಿಸಿ, ಸಾರ್ವಜನಿಕರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಬೇಕೆಂದು ತಿಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ...
ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ ರೈತರ ಜೀವನದಲ್ಲಿ ದೊಡ್ಡ ಸಂಕಷ್ಟವನ್ನು ತಂದಿದೆ. ಜಿಟಿಜಿಟಿ ಮಳೆ ಮತ್ತು ಕೆಲವೊಮ್ಮೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೂರ್ಯಕಾಂತಿ ಕೀಟ ಬಾಧೆಗೆ...