ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ ರೊಷನ್ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯು ನಾಳೆ ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ...
ಔರಾದ್ (ಬಾ) ತಾಲೂಕಿನಲ್ಲಿ ವ್ಯಾಪಕ ಮಳೆ ಮುಂದುವರೆದ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಔರಾದ್ ತಾಲೂಕಿನ ಅಂಗನವಾಡಿ ಕೇಂದ್ರಗಳು ಸೇರಿದಂತೆ ಶಾಲಾ-ಕಾಲೇಜುಗಳಿಗೆ ನಾಳೆ ರಜೆ (ಆ.19) ಘೋಷಿಸಿ ಔರಾದ್ ತಹಸೀಲ್ದಾರ್ ಮಹೇಶ ಪಾಟೀಲ್ ಅವರು...
ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ನಾಳೆ (ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತಾಲೂಕುಗಳಲ್ಲಿ ಹಾಗೂ ಚಿಕ್ಕಮಗಳೂರು ತಾಲೂಕಿನ...
ರಾಜ್ಯದಲ್ಲಿ 2025ರ ಏಪ್ರಿಲ್ 1 ರಿಂದ ಆಗಸ್ಟ್ 1ರ ನಡುವೆ ಪೂರ್ವ ಮುಂಗಾರು ಹಾಗೂ ಮುಂಗಾರು ಅವಧಿಯಲ್ಲಿ ಅಧಿಕ ಮಳೆಯಾಗಿದ್ದು, ಮಳೆ ಸಂಬಂಧಿತ ಅನಾಹುತದಿಂದ ಒಟ್ಟು 101 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಕಂದಾಯ ಇಲಾಖೆಯಿಂದ...
ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿದ ಪರಿಣಾಮ ಕೆಲವು ಭಾಗಗಳಲ್ಲಿ ನೆರೆ ಬಂದಿದೆ. ಹಾಗೆಯೇ, ಮಳೆಯಿಂದ ಶೃಂಗೇರಿ ತಾಲೂಕಿನ ಗಾಂಧಿ ಮೈದಾನ, ನೆಮ್ಮಾರ್, ಕೆರೆಕಟ್ಟೆ, ಕುರಬಕೇರಿ, ಭಾರತೀತೀರ್ಥ ರಸ್ತೆ, ವಿದ್ಯಾರಣ್ಯಪುರ ರಸ್ತೆ, ಕಿಕ್ರೆ...