ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಆರ್ಭಟ ಬುಧವಾರವೂ ಮುಂದುವರೆದಿದೆ. ನಗರದ ಹಲವೆಡೆ ಮರಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಬೆಂಗಳೂರಿನ ಟೌನ್ ಹಾಲ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಬಸವೇಶ್ವರ ನಗರ, ಗೋವಿಂದರಾಜ ನಗರ, ಗಿರಿನಗರ,...
"ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲ ಇಲಾಖೆಗಳು ಸರ್ವ ಸನ್ನದ್ದರಾಗಿ ಕೆಲಸ ಮಾಡಬೇಕು. ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು. ಇದು...
ಬೆಂಗಳೂರಿನಲ್ಲಿ ಭಾನುವಾರ (ಜೂನ್ 2) ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆ ಸುರಿದಿದ್ದು 133 ವರ್ಷಗಳ ದಾಖಲೆಯನ್ನು ಮುರಿದಿದೆ. ಬೆಂಗಳೂರು ಭಾನುವಾರ ದಾಖಲೆಯ ಮಳೆಗೆ ಸಾಕ್ಷಿಯಾಗಿದೆ ಎಂದು ವರದಿಯಾಗಿದೆ.
ಜೂನ್ 2ರಂದು ಕರ್ನಾಟಕ ರಾಜಧಾನಿ...
ಕರ್ನಾಟಕದಲ್ಲಿ ಮುಂಗಾರು ಮಳೆಯ ನಿರೀಕ್ಷೆ ಹೆಚ್ಚಾಗಿದ್ದು, ಮುಂದಿನ ಏಳು ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಜನರು ರೋಸಿ ಹೋಗಿದ್ದಾರೆ. ಕೆಜಿಗೆ 20 ರೂಪಾಯಿ ಇದ್ದ ತರಕಾರಿಗಳು ಈಗ ಕೆಜಿಗೆ 80 ರೂಪಾಯಿಗೆ ಸಿಗುತ್ತಿವೆ.
ಮಳೆಯಿಲ್ಲದೇ, ಈ ಬಾರಿ ಬಿಸಿಲಿನ...