ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಲ್ಲದೇ ತಾಪಮಾನ ಹೆಚ್ಚಳವಾಗಿತ್ತು. ಬಿಸಿಲಿನ ಬೇಗೆಗೆ ಬೇಸತ್ತಿದ್ದ ಜನ ಮಳೆಯಾದರೇ ಸಾಕು ಎಂದುಕೊಳ್ಳುತ್ತಿದ್ದರು. ಮೇ ಆರಂಭದಲ್ಲಿ ಶುರುವಾದ ಮಳೆ ಜನರ ಮೊಗದಲ್ಲಿ ಮಂದಹಾಸ ತಂದಿತ್ತು. ಜತೆಗೆ, ತಾಪಮಾನವೂ ಇಳಿಕೆಯಾಯಿತು....
ಮಳೆಯಿಲ್ಲದೇ, ಬಿಸಿಲಿನ ಝಳಕ್ಕೆ ಕಂಗಾಲಾಗಿದ್ದ ಬೆಂಗಳೂರು ಜನರ ಮೊಗದಲ್ಲಿ ಇದೀಗ ಸಂತಸ ಮೂಡಿದೆ. 37 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಸೆಕೆಗೆ ಜನರು ಬೇಸತ್ತಿದ್ದರು. ಇದೀಗ, ಮಳೆಯಾಗಿರುವುದರಿಂದ ನಗರದಲ್ಲಿ ತಂಪಾದ ವಾತಾವರಣ ಮೂಡಿದೆ. ಬೆಂಗಳೂರು...
ಸಿಡಿಲು ಬಡಿದು ಹೊಲದಲ್ಲಿ ಕಟ್ಟಿದ ಎರಡು ಎತ್ತುಗಳು ಸಾವನ್ನಪ್ಪಿರುವ ದುರ್ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಉಂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಕಾಲಿಕ ಮಳೆ ಸುರಿಯುತ್ತಿದ್ದು, ಗುಡುಗು-ಸಿಡಿಲು ಕೂಡ ಹೆಚ್ಚಾಗಿದೆ. ಉಂಡೇನಹಳ್ಳಿ ಗ್ರಾಮದ ಹನಮಂತಪ್ಪ ಲಮಾಣಿ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆಗಾಗಿ ಆಯಾ ವಲಯಗಳ ಉಪ ವಿಭಾಗಗಳ ಹಂತದಲ್ಲಿ 'ವಿಪತ್ತು ನಿರ್ವಹಣಾ ತಂಡ'ಗಳನ್ನು ನಿಯೋಜನೆ ಮಾಡಿಕೊಂಡು ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸೂಕ್ತ...
ಬೆಂಗಳೂರಿನಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮಳೆಯಾಗುವ ವೇಳೆ ಮರಗಳು, ಮರದ ರೆಂಬೆ/ಕೊಂಬೆಗಳು ಧರೆಗುರುಳಲಿವೆ. ಇದರಿಂದ ನಾಗರಿಕರಿಗೆ ಹಾಗೂ ವಾಹನ ಸವಾರರಿಗೆ ಸಾಕಷ್ಟು ಸಮಸ್ಯೆಯಾಗಲಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಅರಣ್ಯ ವಿಭಾಗವು ಮರ ಕಟಾವು ತಂಡಗಳನ್ನು...