"ಹಾನಗಲ್ಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣ ಅಂದರೆ 80% ರಷ್ಟು ರೈತ ಸಮುದಾಯ ಜೀವನ ನಡೆಸುವ ಪ್ರದೇಶವಾಗಿದೆ. ಅತೀ ಹೆಚ್ಚು ಅಂದರೆ ಸುಮಾರು 46 ಸಾವಿರ ಕ್ಕೂ ಹೆಚ್ಚು ಪೆಕ್ಟರ್ ಭೂ ಪ್ರದೇಶ ಸಾಗುವಳಿ...
ಕಲಬುರಗಿ ನಗರದಲ್ಲಿ ಗುರುವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಬೆಳಗ್ಗೆ 10ರ ಸುಮಾರಿಗೆ ಗುಡುಗು ಮಿಂಚಿನ ಸಹಿತ ಆರಂಭಗೊಂಡ ಮಳೆಯಿಂದಾಗಿ ಸಾರ್ವಜನಿಕರೂ ಕೂಡ ತಮ್ಮ ಕೆಲಸ ಕಾರ್ಯಗಳಿಗೆ ತೆರಳಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು.
ಬೆಳಗ್ಗೆಯಿಂದಲೇ ನಗರದಲ್ಲಿ...
ಕರ್ನಾಟಕದ 23 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ವಿಭಾಗದ ಜಿಲ್ಲೆಗಳಲ್ಲಿ ಅಧಿಕ ಮಳೆಯ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ...
ಬೀದರ್ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಅಬ್ಬರಿಸಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ರಸ್ತೆಗಳೆಲ್ಲವೂ ಜಲಾವೃತಗೊಂಡು ಕೆರೆಗಳಾಗಿ ಮಾರ್ಪಟ್ಟಿದ್ದವು.
ಸುಮಾರು ಎರಡೂವರೆ ಗಂಟೆಗಳ ಕಾಲ ಸುರಿದ ಬಿರುಸಿನ ಮಳೆಯಿಂದಾಗಿ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದವು....
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 7ರ ವರೆಗೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ವರುಣನ ಆರ್ಭಟ ಕಡಿಮೆಯಾಗಿದ್ದು, ಗಾಳಿಯ ರಭಸವೂ ಸ್ವಲ್ಪಮಟ್ಟಿಗೆ ಕಡಿಮೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ,...