ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿತ್ತು. ಬಿಸಿಲಿನ ತಾಪಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಬೇಸತ್ತಿದ್ದರು. ಕಳೆದ ಎರಡು ದಿನಗಳಿಂದ ನಗರದಲ್ಲಿ ಸಾಯಂಕಾಲ ವೇಳೆ ಮಳೆಯಾಗುತ್ತಿದೆ. ಸುಮಾರು ಎರಡು ತಿಂಗಳ ಕಾಲ ವಿಪರೀತ...
ಮುಂಗಾರು ಸಮಯದಲ್ಲಿ ಉಂಟಾಗುತ್ತಿರುವ ಮಳೆಯ ಅವಾಂತರಗಳನ್ನು ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಂತ್ರಜ್ಞಾನದ ಬಳಕೆಗೆ ಮುಂದಾಗಿದೆ. ಪ್ರವಾಹವನ್ನು ನಿಭಾಯಿಸಲು ಮತ್ತು ಪ್ರತಿಕ್ರಿಯಿಸಲು ರಾಜಕಾಲುವೆಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು 124 ಕಡೆ ನೀರಿನ...
ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಯಂಕಾಲ ಜೋರು ಮಳೆ ಸುರಿಯುತ್ತಿದೆ. ಶುಕ್ರವಾರ ರಾತ್ರಿ ವೇಳೆ ಭಾರೀ ಮಳೆಯಾಗಿದ್ದು, ಹಲವೆಡೆ ಅವಾಂತರ ಸೃಷ್ಟಿ ಮಾಡಿದೆ.
ಆರ್.ಆರ್.ನಗರ, ಜ್ಞಾನಭಾರತಿ, ಏಪೋರ್ಟ್ ರಸ್ತೆ, ಸುಂಕದಕಟ್ಟೆ ಸೇರಿದಂತೆ...
ಕಳೆದ ಎರಡು ಮೂರು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮಳೆ ಸುರಿದ ಸಮಯದಲ್ಲಿ ನಗರದ ಹಲವಾರು ಕಡೆ ರಸ್ತೆಗಳು ಜಲಾವೃತಗೊಂಡರೇ, ಇನ್ನು ಕೆಲವಡೆ ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಉಂಟಾಗುವ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು. ಬಿಸಿಲಿನಿಂದ ಬೇಸತ್ತಿದ್ದ ಜನತೆಯ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನೊಂದೆಡೆ ಧಾರಾಕಾರ ಮಳೆ ಅನೇಕ ಅವಾಂತರಗಳನ್ನು ಸೃಷ್ಟಿ ಮಾಡಿದೆ.
ಬೆಂಗಳೂರಿನ ಬಸವನಗುಡಿ, ಕಾರ್ಪೊರೇಷನ್,...