ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸುರಿದ ಮಳೆಗೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿತ್ತು. ಭಾರತೀಯ ಹವಾಮಾನ ಇಲಾಖೆ (ಐಎಮ್‌ಡಿ) ಪ್ರಕಾರ, ನಗರದಲ್ಲಿ ಸರಾಸರಿ 17.9 ಮಿಮೀ ಮಳೆಯಾಗಿದೆ.
“ಮಳೆಯಿಂದ ನಗರದ ರಸ್ತೆಗಳು...
ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗಿತ್ತಿದ್ದು, ಮೇ 8ರಂದು ಸಹ ಬಿರುಗಾಳಿ ಸಹಿತ ನಗರದ ಹಲವೆಡೆ ಮಳೆಯಾಗುತ್ತಿದೆ.
ನಗರದ ಯಲಹಂಕ, ರಿಚ್ಮಂಡ್ ಟೌನ್, ನೆಲಮಂಗಲ, ಮೆಜೆಸ್ಟಿಕ್, ಕೆ.ಆರ್.ಸರ್ಕಲ್, ಶಾಂತಿನಗರ, ಎಂ.ಜಿ.ರಸ್ತೆ, ಕೆ.ಆರ್.ಮಾರ್ಕೆಟ್,...
ಬೆಂಗಳೂರಿನಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ...
ಐದು ತಿಂಗಳ ದೀರ್ಘಾವಧಿಯ ನಂತರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಕಳೆದ ವಾರದಲ್ಲಿ ಸುಮಾರು ಎರಡು ದಿನಗಳ ಕಾಲ ತುಂತುರು ಮಳೆಯಾಗಿತ್ತು. ಆ ಬಳಿಕ, ಸೋಮವಾರ ಸಂಜೆಯವರೆಗೆ ನಗರದ ಹಲವೆಡೆ...
ಅಕಾಲಿಕ ಮಳೆಯಿಂದಾಗಿ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನ ವರುಣನ ಆಗಮನದಿಂದ ಸಂತಸಗೊಂಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಗರದಲ್ಲಿ ವರ್ಷದ ಮೊದಲ ಮಳೆಯಾಗಿತ್ತು. ಇದೀಗ, ಮೇ 6ರಂದು ನಗರದ ಹಲವೆಡೆ ಗುಡುಗು,...