ಚಾಮರಾಜನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ತೋಟ ಸಂಪೂರ್ಣವಾಗಿ ನಾಶವಾಗಿ ಸುಮಾರು 25 ಕೋಟಿ ರೂ. ನಷ್ಟವಾಗಿದೆ ಎಂದು ವರದಿಯಲಾಗಿದೆ.
ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಯಳಂದೂರು, ಹನೂರು ಹಾಗೂ...
ಕಳೆದ ಐದು ತಿಂಗಳ ಸುದೀರ್ಘ ಅಂತರದ ನಂತರ ಮೇ 3ರಂದು ಬೆಂಗಳೂರು ಸೇರಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಮಳೆಗೆ 305 ವಿದ್ಯುತ್ ಕಬಗಳು...
ಬೆಂಗಳೂರಿನಲ್ಲಿ ಎದುರಾಗಿರುವ ನೀರಿನ ಅಭಾವ ಕಾವೇರಿ ನೀರಿನ ಕೊರತೆಯಿಂದ ಅಲ್ಲ. ಅಂತರ್ಜಲದ ಮೇಲೆ ಅವಲಂಬಿತರಾಗಿದ್ದ ಲಕ್ಷಾಂತರ ಜನರಿಗೆ ನೀರು ಒದಗಿಸುತ್ತಿದ್ದ ಕೊಳವೆ ಬಾವಿಗಳು ಬತ್ತಿ ಹೋದ ಕಾರಣ ನೀರಿನ ಅಭಾವ ಕಂಡುಬಂದಿತ್ತು. ಮಳೆ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರವಿವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರು ಬೇಸಿಗೆಯಿಂದ ಜನರು ಬಸವಳಿದಿದ್ದರು. ಕಳೆದ ಕೆಲವು ದಿನಗಳಿಂದ ತಾಪಮಾನವು 37 ಡಿಗ್ರಿ ಸೆಲ್ಸಿಯಸ್‌ನಿಂದ 38 ಡಿಗ್ರಿ ಸೆಲ್ಸಿಯಸ್‌ಗೆ ದಾಖಲಾಗಿತ್ತು. ಯಾಗಾವ ಮಳೆಯಾಗುತ್ತದೋ ಎಂದು ಬೆಂಗಳೂರಿಗರು ಎದುರು ನೋಡುತ್ತಿದ್ದರು....