ಈ ವರ್ಷದ (2024) ಮಾನ್ಸೂನ್ (ಮುಂಗಾರು) ಋತುವಿನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದ್ದು ಲಾ ನಿನಾ ಸ್ಥಿತಿಯು ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಐಎಂಡಿ ಸೋಮವಾರ ತಿಳಿಸಿದೆ.
ಹವಾಮಾನ ವಿಜ್ಞಾನಿಗಳ ಪ್ರಕಾರ ಮಳೆಯ...
ಕಳೆದ 8 ದಿನಗಳ ಹಿಂದಷ್ಟೇ ಧಿಡೀರನೆ ಸುರಿದು ಜನರಲ್ಲಿ ಉಲ್ಲಾಸ ಮೂಡಿಸಿದ್ದ ಮಳೆ ಗುರುವಾರ ಸಂಜೆ ದಾವಣಗೆರೆ ತಾಲೂಕಿನ ಹೆಬ್ಬಾಳ್ ಗ್ರಾಮ, ಹೆಬ್ಬಾಳ್ ಬಡಾವಣೆ, ಹುಣಸೇಕಟ್ಟೆ, ಮಂಡಲೂರು, ಹಾಲುವರ್ತಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ...
ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಶಿವಮೊಗ್ಗ, ವಿಜಯಪುರ ಹಾಗೂ ಗದಗ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಿಜಯಪುರದಲ್ಲಿ ಮಹಿಳೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗ ಮತ್ತು ಶಿವಮೊಗ್ಗದಲ್ಲಿ ಸಿಡಿಲಿಗೆ ಕುರಿಗಳು ಬಲಿಯಾಗಿವೆ.
ಸಿಡಿಲು...
ರಾಜ್ಯದಲ್ಲಿ ಬಿರು ಬೇಸಿಗೆಗೆ ಬೆಂದು ಹೋಗಿದ್ದ ಜನಕ್ಕೆ ಇದೀಗ ಮಳೆ ತಂಪೆರೆದಿದೆ. ಏ.12ರಂದು ದಾವಣಗೆರೆ, ಬೆಳಗಾವಿ, ವಿಜಯಪುರ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಜನರ ಮೊಗದಲ್ಲಿ ಮಂದಹಾಸ ಮೂಡಿದೆ.
ಬೆಳಗಾವಿ ಸುತ್ತ ಮುತ್ತಲಿನ...
ರಾಜ್ಯದ ಜಿಲ್ಲೆಗಳಲ್ಲಿ ಭಾಗಗಳಲ್ಲಿ ಬಿಸಿಲು ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚಿನ ತಾಪಮಾನ ದಾಖಲಾಗಿತ್ತು. ಬಿಸಿಲನಗರಿಗೆ ಸದ್ಯ ವರುಣನ ಕೃಪೆಯಾಗಿದೆ.
ಏ.11ರಂದು ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಕಲಬುರಗಿ ಜನರ ಮುಖದಲ್ಲಿ ಮಂದಹಾಸ...