ಮಿಚಾಂಗ್ ಚಂಡಮಾರುತಕ್ಕೆ ಆಂಧ್ರ – ತಮಿಳುನಾಡು ತತ್ತರ; 120 ರೈಲುಗಳ ಸಂಚಾರ ರದ್ದು

ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ದಕ್ಷಿಣ ಆಂಧ್ರ ಮತ್ತು ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ. ನಾನಾ ಭಾಗಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ,...

ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಡಿಸೆಂಬರ್​ 4...

ಶಿವಮೊಗ್ಗ | ಸಿಡಿಲು ಬಡಿದು ಸಹೋದರರ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಗೌಳಿಗರ ಕ್ಯಾಂಪ್ ನಿವಾಸಿಗಳಾದ ಬೀರು(32) ಮತ್ತು ಸುರೇಶ್(35)...

ನ.27 ರಿಂದ ನ.29ರವರೆಗೆ ರಾಜ್ಯದ ನಾನಾ ಕಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನ.27 ರಿಂದ ನ.29ರವರೆಗೆ ಸಾಧಾರಣ ಮಳೆಯಾಗಲಿದೆ. ಜತೆಗೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ, ಬಹುತೇಕ...

ಗುಜರಾತ್ | ಅಕಾಲಿಕ ಮಳೆಯಿಂದ ಸಿಡಿಲು ಬಡಿದು 20 ಮಂದಿ ಸಾವು

ಗುಜರಾತ್‌ನ 251 ತಾಲೂಕುಗಳ ಪೈಕಿ 230ಕ್ಕೂ ಹೆಚ್ಚು ತಾಲೂಕುಗಳಲ್ಲಿ ಗುಡುಗು ಸಹಿತ ಅಕಾಲಿಕ ಮಳೆಯಾಗಿದೆ. ಭಾನುವಾರ ಸಿಡಿಲು ಬಡಿದು ಅಪ್ರಾಪ್ತರು ಸೇರಿದಂತೆ ಸುಮಾರು 20 ಮಂದಿ ಸಾವನ್ನಪ್ಪಿದ್ದು, ಒಂಬತ್ತುಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ...

ಜನಪ್ರಿಯ

ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ: ಡೊನಾಲ್ಡ್ ಟ್ರಂಪ್ ಪುನರುಚ್ಚಾರ

ವಿಶ್ವದಲ್ಲಿ ನಡೆದ ಹಲವು ಯುದ್ಧಗಳನ್ನು ನಿಲ್ಲಿಸಿದ ಶ್ರೇಯಸ್ಸನ್ನು ನಿರಂತರವಾಗಿ ತಮ್ಮ ಮೇಲೆ...

ಉಡುಪಿ | ಕಾರ್ಕಳದಲ್ಲಿ ವ್ಯಕ್ತಿಯ ಕೊಲೆ, ಪೊಲೀಸರಿಂದ ‌ಪರಿಶೀಲನೆ

ಉಡುಪಿ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಸೋಮವಾರ ತಡರಾತ್ರಿ...

ಶಿವಮೊಗ್ಗ | ಜಿಲ್ಲಾಧಿಕಾರಿಗಳಿಂದ, ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ಜಾಗೃತಿ ಅಭಿಯಾನದ ಪೋಸ್ಟರ್ ಬಿಡುಗಡೆ

ಶಿವಮೊಗ್ಗ ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು....

ದ.ಕ. | ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್; ಅರ್ಜಿ ಆಹ್ವಾನ

2025ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ...

Tag: ಮಳೆ

Download Eedina App Android / iOS

X