ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಜತೆಗೆ ತಂಪು ವಾತಾವರಣವಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನ.9 ಮತ್ತು 10 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
"ನ.9ರಂದು...
ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು, ಸೋಮವಾರದಿಂದ (ನ.06) ಸುರಿಯುತ್ತಿರುವ ಮಳೆಗೆ ಉದ್ಯಾನ ನಗರಿ ಬೆಂಗಳೂರು ತತ್ತರಿಸಿದೆ.
ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನವೇ ಜೋರು ಮಳೆ ಶುರುವಾಯಿತು. ಬೈಯ್ಯಪ್ಪನಹಳ್ಳಿ ರಸ್ತೆಯಲ್ಲಿ ಒಂದು...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನವೆಂಬರ್ 6ರಂದು ಸಾಯಂಕಾಲ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿದಿದೆ.
ಸೋಮವಾರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೊರವಲಯದಲ್ಲಿ ಮಳೆ ಆರಂಭವಾಗಿತ್ತು. ನಗರದಲ್ಲಿ ಸಂಪೂರ್ಣ ಮೋಡ ಕವಿದ ವಾತಾವರಣವಿತ್ತು....
ಮಾನ್ವಿ ತಾಲೂಕಿನ ಗೊಲದಿನ್ನಿ ಎಸ್ಕೇಪ್‌ನಿಂದ ರಾಜಲದಿನ್ನಿ, ನಸಲಾಪುರು, ಯರಮಲದೊಡ್ಡಿ, ಮುಷ್ಟೂರು, ರಂಗದಾಳ, ಬುದ್ದಿನ್ನಿ, ಮಲ್ಲಾಪುರು ಗ್ರಾಮಗಳಿಗೆ ತುಂಗಭದ್ರ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗ್ರಾಮಗಳ ರೈತರು ನಂದಿಹಾಳ ರಸ್ತೆ ತಡೆ ನಡೆಸಿ...
ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ ಐದರರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ,...