ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ, ರಾಜ್ಯದ ಹಲವೆಡೆ ಬರ ಉಂಟಾಗಿದೆ. ನೀರಿನ ಅಭಾವ ಉಂಟಾಗಿದ್ದು, ಜನರು ಬೆಳೆದ ಬೆಳೆಗಳು ನೀರಿಲ್ಲದೆ ಒಣಗಿ ಹೋಗಿವೆ. ರೈತರು ಆರ್ಥಿಕವಾಗಿ ನೆಲಕಚ್ಚುವಂತಾಗಿದೆ. ಇದೀಗ, ಹಿಂಗಾರು...
ಸೋಮವಾರ ಸಂಜೆ ಸುರಿದ ಮಳೆಯ ಪರಿಣಾಮ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ. ನಿಲ್ದಾಣದಲ್ಲಿದ್ದ ಹೋಟೆಲ್, ಅಂಗಡಿಗಳಿಗೂ ನೀರು ತುಂಬಿಕೊಂಡು ಲಕ್ಷಾಂತರ ರೂ. ನಷ್ಟವಾಗಿದೆ. ರಾಜಕಾಲುವೆ ಒತ್ತುವರಿಯಾಗಿರುವುದೇ ಇದಕ್ಕೆಲ್ಲ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಮಧ್ಯಾಹ್ನ ಭಾರೀ ಮಳೆಯಾಗಿದ್ದು, ನಗರದಲ್ಲಿ ತಂಪು ವಾತಾವರಣವಿದೆ. ಇನ್ನು ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದೆ....
ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯಿಂದ ತುಂಬಿಹರಿಯುತ್ತಿದ್ದ ಹಳ್ಳದಲ್ಲಿ ಕುರಿಗಳು ಕೊಚ್ಚಿಹೋಗಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಮಾಳೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬಳಿಯಿದ್ದ ಹಳ್ಳದ ಪಕ್ಕದಲ್ಲಿ ಹನುಮಪ್ಪ ರಾಮಪ್ಪ ಚಲವಾದಿ ಎಂಬುವರ...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹಲವೆಡೆ ಮಂಗಳವಾರ ಉತ್ತಮ ಮಳೆಯಾಗಿದೆ.
ಈ ಬಗ್ಗೆ ಈ ದಿನ.ಕಾಮ್ ಜತೆಗೆ ಮಾತನಾಡಿದ ಹವಾಮಾನ...