ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ನಡುವೆ ಬೀಸುತ್ತಿರುವ ಬಿರುಗಾಳಿಗೆ ಮಕ್ಕಳೇ ಹಾರಿ ಹೋಗಿರುವ ಘಟನೆ...
ತೀವ್ರ ಬೇಸಿಗೆ, ತಾಪಮಾನ ಏರಿಕೆಯಿಂದ ಬಸವಳಿದಿದ್ದ ಭಾರತದ ಕೆಲವು ಭಾಗಗಳಲ್ಲಿ ಇತ್ತೀಚೆಗೆ ಭಾರೀ ಮಳೆಯಾಗುತ್ತಿದೆ. ಆದರೆ, ಸುರಿಯುತ್ತಿರುವ ಮಳೆಯಿಂದ ಪ್ರಮುಖ ಬಳೆಗಳಿಗೆ ಯಾವುದೇ ಹಾನಿಯಾಗುವುದಿಲ್ಲ. ಬದಲಾಗಿ, ಬೆಳೆ ಉತ್ಪಾದನೆಯು ಹೆಚ್ಚಾಗುವ ನಿರೀಕ್ಷೆಯಿದೆ ಎಂದು...
ಚಳ್ಳಕೆರೆ ನಗರದಲ್ಲಿ ಮಳೆ ಸುರಿದು ಅಂಡರ್ಪಾಸ್ಗಳು ತುಂಬಿ ನಿಂತಿವೆ. ಒಳಚರಂಡಿ, ರಾಜಕಾಲುವೆಯಲ್ಲಿ ಕಸ ಕಡ್ಡಿಗಳು ಶೇಖರಣೆಗೊಂಡು ರಸ್ತೆ ಮೇಲೆಲ್ಲಾ ನೀರು ಹರಿಯುತ್ತಿದ್ದರೂ ಸ್ವಚ್ಛಗೊಳಿಸದೆ, ನಗರಸಭೆ ಆಡಳಿತ ಅಧಿಕಾರಿಗಳು ಮತ್ತು ನಗರಸಭಾ ಸದಸ್ಯರು ಅಧ್ಯಯನ...
ಜಿಲ್ಲೆಯಲ್ಲಿ ಕೆಲವು ವಾರಗಳಿಂದ ಬಿಟ್ಟೂಬಿಡದೆ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ವಿವಿಧ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ.
ಕಳೆದ ಒಂದು ವಾರದಿಂದ ಮುಂಜಾನೆ ಬಿಸಿಲಿನಿಂದ...
ಭಾರೀ ಮಳೆಯಿಂದಾಗಿ 2018ರಲ್ಲಿ ಭೀಕರ ಭೂಕುಸಿತ ಕಂಡಿದ್ದ ಕೊಡಗು ಜಿಲ್ಲೆಗೆ ಈಗ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಕೊಡುಗು ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ....