ಮೂರು ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಮಳೆ-ಗಾಳಿಯಿಂದ ಮನೆಯೊಂದು ಕುಸಿದು ಬಿದ್ದಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮಕ್ಕ ಭೇಟಿ ನೀಡಿದ್ದ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ...
ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರವಾಗಿ ಮಲೆ ಸುರಿಯುತ್ತಿದೆ. ಬೀದರ್ ಜಿಲ್ಲೆಯಲ್ಲಿ ಹಳ್ಳಗಳು ತುಂಬಿಹರಿಯುತ್ತಿವೆ. ಹಳ್ಳ ದಾಟಲು ಹೋದ ಯುವಕನೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಧನ್ನೂರ(ಆರ್)...
ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಶೇ.6ರಷ್ಟು ಹೆಚ್ಚು ಮಳೆ
ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಎರಡು ತಿಂಗಳು ಕಳೆದಿದ್ದು, ಜೂನ್‌ನಲ್ಲಿ ಕಾಣದ ಮಳೆಯ ಅಬ್ಬರ, ಜುಲೈ ತಿಂಗಳಿನಲ್ಲಿ ಜೋರಾಗಿದೆ....
ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಹಲವಾರು ಗ್ರಾಮಗಳು ಜಲಾವೃತಗೊಂಡಿದ್ದು, ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮಗಳಿಗೆ ವಾಹನ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಜಿಲ್ಲೆಯ ಕುಂದಾಲ್...
ನಮ್ಮ ಕಡಲ ತಡಿಯ ಮಳೆ ಸ್ವಲ್ಪ ವಿಚಿತ್ರವೇ. ಮಳೆಗಾಲದಲ್ಲೂ ನೀರಿಗೆ ಪರದಾಟ, ಮಳೆ ಬಾರದಿದ್ದರೆ ಕಷ್ಟ-ನಷ್ಟ, ಕೃಷಿ ಚಟುವಟಿಕೆ ಸ್ಥಗಿತ, ಕೆಲವೊಮ್ಮೆ ಒಮ್ಮೆಲೇ ಮಳೆ ಸುರಿದು ಅವಾಂತರ... ಹೀಗೆ, ಒಂದೇ ಎರಡೇ? ಈ...