ಜಿಲ್ಲೆ ಮಸ್ಕಿ ನಗರದ ಠಾಕೂರ ಲೇಔಟ್ ನಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಮಂಜುನಾಥ (32) ಮೃತಪಟ್ಟ ಯುವಕ ಎಂದು ಹೇಳಲಾಗಿದೆ.ಮಸ್ಕಿ ತಾಲ್ಲೂಕು ಮೆದಕಿನಾಳ ಗ್ರಾಮದಲ್ಲಿ ರಕ್ತ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.ನಗರದ ಠಾಕೂರ...
ವಕ್ಫ್ ಕಾಯ್ದೆ ವಿರೋಧಿಸಿ ಮಸ್ಕಿ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಜಾಮೀಯ ಮಸೀದಿಯಿಂದ , ಮೇನ್ ಬಜಾರ್ , ಕನಕ ವೃತ್ತಿ...
ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಈಚೆಗೆ ಸಿಡಿಲು ಬಡಿದು ಮೃತಪಟ್ಟಿರುವ ರಾಮಣ್ಣನಾಯಕ ಕುಟುಂಬಕ್ಕೆ ಮಸ್ಕಿ ವಿಧಾನ ಸಭಾ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ ಐದು ಲಕ್ಷ್ಯ ಪರಿಹಾರ ಧನದ ಚೆಕ್ ವಿತರಿಸಿದರು.
ಗ್ರಾಮದ ಹೊರವಲಯದಲ್ಲಿ...
ಸಿಡಿಲು ಬಡಿದು ಕುರಿಗಾಯಿಯೊಬ್ಬ ಮೃತಪಟ್ಟಿರುವ ಘಟನೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಗ್ರಾಮದ ನಿವಾಸಿ ರಾಮಣ್ಣ ನಾಯಕ(32) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಕುರಿ ಕಾಯಲು ಗ್ರಾಮದ ಹೊರವಲಯದಲ್ಲಿ...