ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಬೆಂಬಲಿಗರಿಂದ ಜಮೀನು ಒತ್ತುವರಿ ಮಾಡಿ ನಿತ್ಯ ದೌರ್ಜನ್ಯ ಎಸಗಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಪೊಲೀಸರು ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೇಸತ್ತು ದೌರ್ಜನ್ಯಕ್ಕೊಳಗಾದ ಕುಟುಂಬ...
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕು ಕೇಂದ್ರವಾಗಿ 7 ವರ್ಷ ಕಳೆದರೂ ಉಪ ನೋಂದಣಿ ಕಚೇರಿ ಇಲ್ಲದೆ ಸಾರ್ವಜನಿಕರು ಬೇರೆ ಬೇರೆ ರೀತಿಯ ಪ್ರಮಾಣ ಪತ್ರ ಮಾಡುವುದಕ್ಕೆ ಮೂರು ತಾಲೂಕಿಗೆ ತಿರುಗಾಡುವ ಸ್ಥಿತಿ ನಿರ್ಮಾಣವಾಗಿದೆ.
2018ರಲ್ಲಿ...
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬುದ್ದಿನ್ನಿ ಗ್ರಾಮದ ಸರ್ಕಾರಿ ಫ್ರೌಢಶಾಲೆಗೆ ಸುಮಾರು ಮೂರು ವರ್ಷಗಳಿಂದ ವಿದ್ಯುತ್ ವ್ಯವಸ್ಥೆಯಿಲ್ಲ. ಇದರಿಂದ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ಮಕ್ಕಳು ಡಿಜಿಟಲ್ ತರಗತಿಗಳಿಂದ ವಂಚಿತರಾಗಿದ್ದಾರೆ ಎಂದು ಸ್ಥಳೀಯರು...
ಕಾಮುಕನೊಬ್ಬ ಮನೆಯಲ್ಲಿ ನುಗ್ಗಿ ಮಹಿಳೆಯೋರ್ವರನ್ನು ಅತ್ಯಾಚಾರ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಕಾಟಗಲ್ ಗ್ರಾಮದಲ್ಲಿ ನಡೆದಿದೆ.
ಬಸವರಾಜು ಅತ್ಯಾಚಾರ ಮಾಡಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ಮಧ್ಯಾಹ್ನ ಮಹಿಳೆಯೊಬ್ಬಳು ಮನೆಯಲ್ಲಿ...
ಹೊಲದಲ್ಲಿ ಕುಳಿತು ಊಟ ಸೇವಿಸಿದ್ದ ಒಂದೇ ಕುಟುಂಬದ ಏಳು ಮಂದಿ ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬೆಳಗ್ಗೆ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಎಲ್ಲರೂ ಒಟ್ಟಾಗಿ...