ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ನಿನ್ನೆ ನಡೆದ ಭೀಕರ ಅಪಘಾತ ದುರಂತಕ್ಕೀಡಾದ ಬಾಲಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಹಾಗೂ ಗಾಯಗೊಂಡ ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಭರಿಸಲು ಒತ್ತಾಯಿಸಿ...
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕೆಲಸದ ಸಮಯದಲ್ಲಿ ದೈಹಿಕ ಸಮಸ್ಯೆ ಉಂಟಾದರೆ ಪೂರ್ವ ಚಿಕಿತ್ಸೆಗಾಗಿ ಸಿಡಬ್ಲ್ಯೂಎಫ್ಐ ಸಂಘಟನೆಯ ವತಿಯಿಂದ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಮೆಡಿಕಲ್ ಕಿಟ್ ವಿತರಣೆ ಮಾಡಲಾಯಿತು.
ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ...
ಮೂಲ ಭೋವಿ ಸಮಾಜದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದೆ ಅನ್ಯಾಯ ಮಾಡುತ್ತಿರುವ ಮಸ್ಕಿ ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಖಿಲ ಕರ್ನಾಟಕ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘದಿಂದ ನಗರದಲ್ಲಿ ಶುಕ್ರವಾರ...
ಜೂಜಾಟ ನಡೆಯುತ್ತಿದ್ದರೂ ಮಾಹಿತಿ ನೀಡದೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮಸ್ಕಿ ಪೊಲೀಸ್ ಠಾಣೆಯ ಮೂವರು ಕಾನ್‌ಸ್ಟೆಬಲ್‌ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಅಮಾನತು ಮಾಡಿದ್ದಾರೆ.
ʼಹೆಡ್ ಕಾನ್‌ಸ್ಟೆಬಲ್ ಈರಣ್ಣ, ಕಾನ್‌ಸ್ಟೆಬಲ್‌ಗಳಾದ ವೀರಭದ್ರಗೌಡ,...
ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ವೇಳೆ ಆಟೊದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.
ಪಟ್ಟಣದ ಸಂತೆ ಬಜಾರ್ ರಸ್ತೆಯ ಮನೆಯೊಂದರ ಗರ್ಭಿಣಿಗೆ ಬೆಳಗ್ಗೆ ಹೆರಿಗೆ...