ಮಹದಾಯಿ ಯೋಜನೆಗೆ ಕೇಂದ್ರ ಅನುಮತಿ ನೀಡುವುದಿಲ್ಲ ಎಂಬುದು ಗೋವಾ ಸಿಎಂ ವೈಯಕ್ತಿಕ ಹೇಳಿಕೆ. ಇದು ಕೇಂದ್ರ ಸರ್ಕಾರದ ಅಧಿಕೃತ ಹೇಳಿಕೆಯಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ...
ನಮ್ಮ ನಡುವಿನಿಂದ ಎದ್ದುಹೋದವರೇ ಅಧಿಕಾರದ ಕುರ್ಚಿಯಲ್ಲಿ ಕೂತಿದ್ದರೂ; ಡಬಲ್ ಎಂಜಿನ್ ಸರ್ಕಾರವಿದ್ದರೂ ಅನ್ಯಾಯ ತಪ್ಪಿಲ್ಲ. ಮಹದಾಯಿ ನೀರು ಹರಿಯಲಿಲ್ಲ. ಜನರೆದ್ದು ನಿಂತು ಅಧಿಕಾರಸ್ಥರ ಕುರ್ಚಿಗೆ ಕಂಟಕ ತರದ ಹೊರತು, ಇಲ್ಲಿ ಯಾವುದೂ ಸಲೀಸಾಗಿ...
ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ ಅವರಿಂದ ಯೋಜನೆ ಅನುಷ್ಠಾನಗೊಳ್ಳಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನ ಪರಿಷತ್‌ನಲ್ಲಿ ರಾಜ್ಯಪಾಲರ ಬಜೆಟ್ ಭಾಷಣದ ಮೇಲೆ ವಂದನಾ...
ನಾನಿನ್ನು ನಾಲ್ಕೈದು ವರ್ಷ ಬದುಕಿರುತ್ತೇನೆ. ಅಲ್ಲಿಯವರೆಗೂ ಮಹದಾನಿ ನದಿ ನೀರಿಗಾಗಿ ಶಕ್ತಿ ಮೀರಿ ಹೋರಾಟ ಮಾಡುತ್ತೇನೆ. ಮಹದಾಯಿ ನೀರಿಗಾಗಿ ಎಲ್ಲರೂ ಪಕ್ಷಭೇದ ಮರೆದು ಹೋರಾಟ ಮಾಡುವ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ...
ಗಡಿನಾಡು ಜಿಲ್ಲೆ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿ ಉತ್ತರ ಕರ್ನಾಟಕಕ್ಕೆ 'ಶಕ್ತಿಕೇಂದ್ರ' ಕೊಡಲಾಗಿದೆ ಎಂದು ಬೀಗುವ ಪ್ರಭುತ್ವ, ಆ ಭಾಗದ ಜನರಿಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿ, ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಲ್ಲಿ ಹಾಗೂ ರೈತರ...