ಮತದಾನಕ್ಕೆ ಮೂರು ದಿನ ಬಾಕಿ ಇದ್ದು, ಮತದಾರರನ್ನು ಸೆಳೆಯಲು ಕಾಂಗ್ರೆಸ್ ಕೂಡ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋಗೆ ಮುಂದಾಗಿದೆ.
ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ದಿನದ ರೋಡ್ ಶೋ ಮುಕ್ತಾಯವಾದ ಬೆನ್ನಲ್ಲೇ...
ಬೆಂಗಳೂರು ಕೇಂದ್ರ ಲೋಕಸಭೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು ಬಹುತೇಕ ಕಾಂಗ್ರೆಸ್‌ನ ಭದ್ರಕೋಟೆ. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಐದರಲ್ಲಿ ‘ಕೈ’ ಸತತವಾಗಿ ಪಾರಮ್ಯ ಮೆರೆಯುತ್ತಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದ್ದರೂ ಕಾಂಗ್ರೆಸ್ ಪೈಪೋಟಿ...