ಬಿಜೆಪಿ ಎಂಎಲ್‌ಸಿ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಕೊಲೆ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನಲ್ಲಿ ಶುಕ್ರವಾರ ಆರೋಪಿಯನ್ನು ಬಂಧಿಸಲಾಗಿದೆ. ತಮಿಳುನಾಡಿನವನೇ ಆದ ಮುರುಗನ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಆರೋಪಿ ಮುರುಗನ್...
ಎಂಎಲ್‌ಸಿ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಮೃತದೇಹ ಮಂಗಳವಾರ ಚಾಮರಾಜನಗರ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಅವರ ಸಾವಿನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ, ಮಹದೇವಯ್ಯ ಅವರ ಪರಿಚಿತರೇ ಅವರನ್ನು...