ಬಿಹಾರದಲ್ಲಿ ಬದಲಾವಣೆಯ ಗಾಳಿ?

ನೀಟ್ ವಿದ್ಯಾರ್ಥಿಯ ಹತ್ಯೆ, ಭರತ್ ತಿವಾರಿ ಪೊಲೀಸ್ ಹತ್ಯೆ, ದೆಹಲಿಯಲ್ಲಿ ಬಿಹಾರಿಯ ಹತ್ಯೆ ಸೇರಿದಂತೆ ಯಾವುದೇ ಪ್ರಮುಖ ಸಾರ್ವಜನಿಕ ಸಮಸ್ಯೆ ಎದುರಾದಾಗಲೂ, ಸರ್ಕಾರದ ವಿರುದ್ಧ ಕಿಶೋರ್ ಬೀದಿಗಿಳಿದು ಹೋರಾಡಿದರು. ವಿಧಾನಸಭೆಯ ಹೊರಗೆ ಅವರು...

ಬಿಹಾರ | ನಿತೀಶ್ ಎದುರು ಫಲಿಸಲಿಲ್ಲ ಬಿಜೆಪಿ ‘ಮಹಾ’ ಆಟ!

ಬಿಹಾರ ಚುನಾವಣೆ ಮುಗಿದಿದೆ. ಎನ್‌ಡಿಎ 202 ಸ್ಥಾನಗಳನ್ನು ಗೆದಿದ್ದು, ಸರ್ಕಾರ ರಚನೆಗೆ ಸಿದ್ದತೆ ನಡೆಸುತ್ತಿದೆ. ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂಬುದನ್ನು ಎನ್‌ಡಿಎ ಮೂಲಗಳು ದೃಢಪಡಿಸಿವೆ. ಬಿಹಾರದಲ್ಲಿ ಬಿಜೆಪಿ 89...

ವಿಶ್ವಬ್ಯಾಂಕ್‌ನಿಂದ ಪಡೆದ 14,000 ಕೋಟಿ ರೂ. ಸಾಲ ಬಿಹಾರ ಚುನಾವಣೆಗೆ ಬಳಕೆ: ಜೆಎಸ್‌ಪಿ ಆರೋಪ

ನಿತೀಶ್‌ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರವು ಬಿಹಾರಕ್ಕಾಗಿ ವಿಶ್ವಬ್ಯಾಂಕ್‌ನಿಂದ 14,000 ಕೋಟಿ ರೂ. ಸಾಲ ಪಡೆದಿತ್ತು. ಆದರೆ, ಆ ಸಾಲವನ್ನು ವಿಧಾನಸಭಾ ಚುನಾವಣೆಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಚುನಾವನಾ ತಂತ್ರಜ್ಞ ಪ್ರಶಾಂತ್...

ಬಿಹಾರ | ಬಿಜೆಪಿಯ 89 ಶಾಸಕರಲ್ಲಿ 45 ಮಂದಿ ಕ್ರಿಮಿನಲ್ ಆರೋಪಿಗಳು

ಬಿಹಾರ ವಿಧಾನಸಭಾ ಚುನಾವಣೆಯ ಮುಗಿದಿದೆ. ಫಲಿತಾಂಶ ಹೊರಬಿದ್ದು, ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಅಭೂತಪೂರ್ವ ಗೆಲುವು ಸಾಧಿಸಿದೆ. 243 ಕ್ಷೇತ್ರಗಳ ಪೈಕಿ 202 ಸ್ಥಾನಗಳನ್ನು ಎನ್‌ಡಿಎ ಗೆದ್ದಿದೆ. ಇದರಲ್ಲಿ, 89 ಸ್ಥಾನಗಳನ್ನು ಗೆದ್ದ ಬಿಜೆಪಿ,...

ಬಿಹಾರ ಚುನಾವಣೆ ಆರಂಭದಿಂದಲೂ ನ್ಯಾಯಯುತವಾಗಿ ನಡೆಯಲಿಲ್ಲ: ರಾಹುಲ್ ಗಾಂಧಿ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮಹಾಘಟಬಂಧನ್ ಹಿನ್ನಡೆ ಅನುಭವಿಸಿದ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣೆ ಮೊದಲಿನಿಂದಲೂ ನ್ಯಾಯಯುತವಾಗಿರಲಿಲ್ಲ ಎಂದು ಹೇಳಿದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಮಹಾಘಟಬಂಧನ್‌...

ಜನಪ್ರಿಯ

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

Tag: ಮಹಾಘಟಬಂಧನ್